AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಶನೇಶ್ವರ ದೇವಸ್ಥಾನಕ್ಕೆ ಡಿಸಿಎಂ ಅಶ್ವತ್ಥ ನಾರಾಯಣ, ಚಾಲೆಂಜಿಗ್​ ಸ್ಟಾರ್ ದರ್ಶನ್​ ಭೇಟಿ

ಕರ್ನಾಟಕದ ಉಪಮುಖ್ಯಮಂತ್ರಿ ಡಾ.ಸಿ.ಎನ್​.ಅಶ್ವತ್ಥನಾರಾಯಣ, ಚಾಲೆಂಜಿಗ್​ ಸ್ಟಾರ್​ ದರ್ಶನ್​ ತಮಿಳುನಾಡಿನ ತಿರುನಲ್ಲೂರ್​ ಶನೇಶ್ವರ ದೇಗುಲಕ್ಕೆ ಇಂದು ಭೇಟಿ ನೀಡಿ ಪೂಜೆ ಸಲ್ಲಿಸಿದರು.

ತಮಿಳುನಾಡು ಶನೇಶ್ವರ ದೇವಸ್ಥಾನಕ್ಕೆ ಡಿಸಿಎಂ ಅಶ್ವತ್ಥ ನಾರಾಯಣ, ಚಾಲೆಂಜಿಗ್​ ಸ್ಟಾರ್ ದರ್ಶನ್​ ಭೇಟಿ
ತಿರುನಲ್ಲೂರ್​ ಶನಿ ದೇಗುಲ
Skanda
| Edited By: |

Updated on: Jan 02, 2021 | 10:00 PM

Share

ಚೆನ್ನೈ: ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಾ.ಸಿ.ಎನ್​.ಅಶ್ವತ್ಥನಾರಾಯಣ ತಮಿಳುನಾಡಿನ ತಿರುನಲ್ಲೂರ್​ ಶನೇಶ್ವರ ದೇಗುಲಕ್ಕೆ ಇಂದು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಶನಿ ದೇವರ ಆರಾಧನೆಗಾಗಿ ತೆರಳಿದ್ದ ಅಶ್ವತ್ಥನಾರಾಯಣ ಅವರನ್ನು ದೇಗುಲದ ಸಂಪ್ರದಾಯದಂತೆ ಬರಮಾಡಿಕೊಳ್ಳಲಾಯಿತು. ಅವರಿಗೆ ಕಾರೈಕಲ್​ ಜಿಲ್ಲೆಯ ಅಧಿಕಾರಿಗಳು ಸಾಥ್​ ನೀಡಿದರು.

ಚಾಲೆಂಜಿಗ್​ ಸ್ಟಾರ್​ ದರ್ಶನ್​ ಕೂಡ ಇಂದು ತಿರುನಲ್ಲೂರ್ ದೇಗುಲಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಶನಿ ದೇವರ ಪ್ರಸಿದ್ಧ ದೇಗುಲವಾಗಿರುವ ತಿರುನಲ್ಲೂರಿಗೆ ದೇಶದೆಲ್ಲೆಡೆಯಿಂದ ಭಕ್ತಾದಿಗಳು ಆಗಮಿಸುತ್ತಾರೆ. ಈ ಬಾರಿ ಆನ್ಲೈನ್​ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಿದವರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗಿತ್ತು.

ಯಾರೂ ಇಲ್ಲದ ವೇಳೆ ಡಾ.ವಿಷ್ಣು ಪ್ರತಿಮೆ ಧ್ವಂಸಗೊಳಿಸಿದ್ದು ನಾಚಿಕೆಯ ಸಂಗತಿ -ದರ್ಶನ್​ ಆಕ್ರೋಶ

ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ
ಬೆಳಗಾವಿ ಉತ್ಸವದಲ್ಲಿ ಡಾಲಿ ಮಾಸ್ ಡೈಲಾಗ್; ಅಭಿಮಾನಿಗಳ ಖುಷಿ ನೋಡಿ..
ಬೆಳಗಾವಿ ಉತ್ಸವದಲ್ಲಿ ಡಾಲಿ ಮಾಸ್ ಡೈಲಾಗ್; ಅಭಿಮಾನಿಗಳ ಖುಷಿ ನೋಡಿ..
2026ರಲ್ಲಿ ಮೀನ ರಾಶಿಗೆ ಸಾಡೇಸಾತಿ ಇದ್ದರೂ, ಆರ್ಥಿಕ ಚೇತರಿಕೆ, ಆಸ್ತಿ ಯೋಗ
2026ರಲ್ಲಿ ಮೀನ ರಾಶಿಗೆ ಸಾಡೇಸಾತಿ ಇದ್ದರೂ, ಆರ್ಥಿಕ ಚೇತರಿಕೆ, ಆಸ್ತಿ ಯೋಗ
ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ
ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ
ಬಾಳೆಹಣ್ಣಿಗಾಗಿ ನಡುರಸ್ತೆಯಲ್ಲಿಯೇ ಲಾರಿ ತಡೆದ 'ಬನಾನಾ ಬೇಬಿ'!
ಬಾಳೆಹಣ್ಣಿಗಾಗಿ ನಡುರಸ್ತೆಯಲ್ಲಿಯೇ ಲಾರಿ ತಡೆದ 'ಬನಾನಾ ಬೇಬಿ'!