DK Shivakumar Press Conference Live: ಡಿಕೆ ಶಿವಕುಮಾರ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ತುರ್ತು ಸುದ್ದಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿರುವ ನೇರಪ್ರಸಾರ ಇಲ್ಲಿದೆ. ದ್ಯ ಕರ್ನಾಟಕ ರಾಜಕೀಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಮಧ್ಯೆ ಡಿಕೆ ಶಿವಕುಮಾರ್ ಅವರು ಈ ಪತ್ರಿಕಾಗೋಷ್ಠಿ ನಡೆಸುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.
ಬೆಂಗಳೂರು, (ಫೆಬ್ರವರಿ 24): ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ತುರ್ತು ಸುದ್ದಿಗೋಷ್ಠಿ ನಡೆಸಿದ್ದಾರೆ. ಸದ್ಯ ಕರ್ನಾಟಕ ರಾಜಕೀಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಮಧ್ಯೆ ಡಿಕೆ ಶಿವಕುಮಾರ್ ಅವರು ಈ ಪತ್ರಿಕಾಗೋಷ್ಠಿ ನಡೆಸುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿರುವ ನೇರಪ್ರಸಾರ ಇಲ್ಲಿದೆ.
Published on: Feb 24, 2025 04:07 PM