AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೆಲ್ತ್ ಆ್ಯಂಡ್ ವೆಲ್‌ನೆಸ್ ಕೇಂದ್ರಗಳಲ್ಲಿ ನಾವೇ ನಂ.1′ ಟ್ವಿಟರ್​ನಲ್ಲಿ ಸಮಾಧಾನ ವ್ಯಕ್ತಪಡಿಸಿದ ಡಾ. ಕೆ.ಸುಧಾಕರ್

ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕದ ಯೋಜನೆ ಅನುಷ್ಠಾನದಲ್ಲಿ ಹೆಲ್ತ್ ಆ್ಯಂಡ್ ವೆಲ್‌ನೆಸ್ ಕೇಂದ್ರಗಳ (ಹೆಚ್‌ಡಬ್ಲ್ಯುಸಿ) ಅನುಷ್ಠಾನದಲ್ಲಿ ಕರ್ನಾಟಕ ಇಡೀ ದೇಶದಲ್ಲೇ ಅತ್ಯುತ್ತಮ ರಾಜ್ಯವಾಗಿ ಹೊರಹೊಮ್ಮಿದೆ. ಈ ಮಹೋನ್ನತ ಸಾಧನೆಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಾನು ಪ್ರಶಂಸಿಸುತ್ತೇನೆ ಎಂದು ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

‘ಹೆಲ್ತ್ ಆ್ಯಂಡ್ ವೆಲ್‌ನೆಸ್ ಕೇಂದ್ರಗಳಲ್ಲಿ ನಾವೇ ನಂ.1' ಟ್ವಿಟರ್​ನಲ್ಲಿ ಸಮಾಧಾನ ವ್ಯಕ್ತಪಡಿಸಿದ ಡಾ. ಕೆ.ಸುಧಾಕರ್
ಡಾ.ಕೆ. ಸುಧಾಕರ್​
ಆಯೇಷಾ ಬಾನು
ಆಯೇಷಾ ಬಾನು|

Updated on: May 18, 2021 | 5:26 PM

Share

ಬೆಂಗಳೂರು: ‘ಹೆಲ್ತ್ ಆ್ಯಂಡ್ ವೆಲ್‌ನೆಸ್ ಕೇಂದ್ರಗಳಲ್ಲಿ ನಾವೇ ನಂ.1′ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವಿಟರ್ ಮೂಲಕ ಸಂತಸ ಹೊರ ಹಾಕಿದ್ದಾರೆ. ಕೇಂದ್ರ ಸರ್ಕಾರ ನಡೆಸಿದ ಱಂಕಿಂಗ್ನಲ್ಲಿ ರಾಜ್ಯವೇ ಪ್ರಥಮ ಸ್ಥಾನ ಪಡೆದಿದೆ ಇಂದು ಡಾ.ಕೆ.ಸುಧಾಕರ್ ಟ್ವಿಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕದ ಯೋಜನೆ ಅನುಷ್ಠಾನದಲ್ಲಿ ಹೆಲ್ತ್ ಆ್ಯಂಡ್ ವೆಲ್‌ನೆಸ್ ಕೇಂದ್ರಗಳ (ಹೆಚ್‌ಡಬ್ಲ್ಯುಸಿ) ಅನುಷ್ಠಾನದಲ್ಲಿ ಕರ್ನಾಟಕ ಇಡೀ ದೇಶದಲ್ಲೇ ಅತ್ಯುತ್ತಮ ರಾಜ್ಯವಾಗಿ ಹೊರಹೊಮ್ಮಿದೆ. ಈ ಮಹೋನ್ನತ ಸಾಧನೆಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಾನು ಪ್ರಶಂಸಿಸುತ್ತೇನೆ ಎಂದು ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ತಮ್ಮ ಟ್ವಿಟರ್ ಖಾತೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಗೆ ಹಾಗೂ ಆರೋಗ್ಯ ಮತ್ತು ಕ್ಷೇಮ ಕೇಂದ್ರ ನಿರ್ವಹಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾಜೀವ ಗಾಂಧಿ ಹಂತಕನಿಂದ ಕೊವಿಡ್ ಫಂಡ್​ಗೆ 5 ಸಾವಿರ ದೇಣಿಗೆ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ