2021ನೇ ಸಾಲಿನಲ್ಲಿ.. ಸರ್ಕಾರಿ‌ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯ ರದ್ದು

2021ನೇ ಸಾಲಿನಲ್ಲಿ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದು ಪಡಿಸಲಾಗಿದೆ. ಸರ್ಕಾರಿ‌ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ.

2021ನೇ ಸಾಲಿನಲ್ಲಿ.. ಸರ್ಕಾರಿ‌ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯ ರದ್ದು
ವಿಧಾನ ಸೌಧ
Follow us
KUSHAL V
|

Updated on: Jan 04, 2021 | 8:06 PM

ಬೆಂಗಳೂರು: 2021ನೇ ಸಾಲಿನಲ್ಲಿ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದು ಪಡಿಸಲಾಗಿದೆ. ಸರ್ಕಾರಿ‌ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ.

ಜೊತೆಗೆ, ಈ ವರ್ಷ ನಿವೃತ್ತಿ ಹೊಂದುವ ಎಲ್ಲಾ ಅರ್ಹ ನೌಕರರು ಮತ್ತು ಅಧಿಕಾರಿಗಳು ನಿವೃತ್ತಿ ಹೊಂದುವ ತಿಂಗಳಿನಲ್ಲಿ ಗಳಿಕೆ ರಜೆ ನಗದೀಕರಣ ಪ್ರಯೋಜನ ಪಡೆಯಲು ಅರ್ಹರು ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಎಲ್ಲದಕ್ಕೂ ನಿಮ್ಮ ಮಗನ ಮಾತೇ ಅಂತಿಮವಾದ್ರೆ.. ಪಕ್ಷಕ್ಕಾಗಿ ದುಡಿದವರ ಪಾಡೇನು? -BSYಗೆ ಯತ್ನಾಳ್​ ಸವಾಲ್​

ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್

ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ

ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ

ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ

ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ

ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ

ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ

‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’

ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್