ಬೆಂಗಳೂರು: 2021ನೇ ಸಾಲಿನಲ್ಲಿ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದು ಪಡಿಸಲಾಗಿದೆ. ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ.
ಜೊತೆಗೆ, ಈ ವರ್ಷ ನಿವೃತ್ತಿ ಹೊಂದುವ ಎಲ್ಲಾ ಅರ್ಹ ನೌಕರರು ಮತ್ತು ಅಧಿಕಾರಿಗಳು ನಿವೃತ್ತಿ ಹೊಂದುವ ತಿಂಗಳಿನಲ್ಲಿ ಗಳಿಕೆ ರಜೆ ನಗದೀಕರಣ ಪ್ರಯೋಜನ ಪಡೆಯಲು ಅರ್ಹರು ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಎಲ್ಲದಕ್ಕೂ ನಿಮ್ಮ ಮಗನ ಮಾತೇ ಅಂತಿಮವಾದ್ರೆ.. ಪಕ್ಷಕ್ಕಾಗಿ ದುಡಿದವರ ಪಾಡೇನು? -BSYಗೆ ಯತ್ನಾಳ್ ಸವಾಲ್