AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಕಚೇರಿಗೆ ಹೆಚ್ಚು‘ವರಿ‘ಯಾಗಿ ಬರುತ್ತಿರುವ ವರ್ಗಾವಣೆ ಕಡತಗಳು: ಟ್ರಾನ್ಸ್​​ಫರ್​​ ನೀತಿಯಲ್ಲಿ 3 ಮಾರ್ಪಾಡಿಗೆ ಸಿಎಂ ಸೂಚನೆ

karnataka government employee transfer policy: ವರ್ಗಾವಣೆ ಕಡತ ಕಡಿಮೆ ಮಾಡದಿದ್ದರೆ ಬೇರೆ ಇಲಾಖೆಗಳ ಕೆಲಸ ಪ್ರಗತಿಯಲ್ಲಿ ಕುಂಠಿತ ಸಾಧ್ಯತೆಯಿರುತ್ತದೆ. ಹೀಗಾಗಿ ವರ್ಗಾವಣೆ ನೀತಿಯಲ್ಲಿ ಮಾರ್ಪಾಡಿಗೆ ಸಿಎಂ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಕಚೇರಿಗೆ ಹೆಚ್ಚು‘ವರಿ‘ಯಾಗಿ ಬರುತ್ತಿರುವ ವರ್ಗಾವಣೆ ಕಡತಗಳು: ಟ್ರಾನ್ಸ್​​ಫರ್​​ ನೀತಿಯಲ್ಲಿ 3 ಮಾರ್ಪಾಡಿಗೆ ಸಿಎಂ ಸೂಚನೆ
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Nov 16, 2021 | 12:40 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಗೆ ವರ್ಗಾವಣೆ ಕೋರಿ ಕಡತಗಳು ಹೆಚ್ಚುವರಿ ಯಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ವರ್ಗಾವಣೆ ನೀತಿಯಲ್ಲಿ ಕೆಲ ಮಾರ್ಪಾಡಿಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ವರ್ಗಾವಣೆ ಅವಧಿ ಮುಗಿದಿರುವುದರಿಂದ ಕಡತಗಳ ಸಲ್ಲಿಕೆಯಾಗುತ್ತಿವೆ. ಮುಖ್ಯಮಂತ್ರಿ ಅನುಮೋದನೆಗಾಗಿ ಸಲ್ಲಿಸಲಾಗುತ್ತಿರುವ ಕಡತಗಳು ಇವಾಗಿವೆ. ವರ್ಗಾವಣೆ ಕಡತ ಕಡಿಮೆ ಮಾಡದಿದ್ದರೆ ಬೇರೆ ಇಲಾಖೆಗಳ ಕೆಲಸ ಪ್ರಗತಿಯಲ್ಲಿ ಕುಂಠಿತ ಸಾಧ್ಯತೆಯಿರುತ್ತದೆ. ಹೀಗಾಗಿ ವರ್ಗಾವಣೆ ನೀತಿಯಲ್ಲಿ ಮಾರ್ಪಾಡಿಗೆ ಸಿಎಂ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ವರ್ಗಾವಣೆ ನೀತಿಯಲ್ಲಿ ಮಾರ್ಪಾಡು ಹೀಗಿದೆ: 1. ಗ್ರೂಪ್ ಬಿ, ಸಿ, ಡಿ ಖಾಲಿ ಹುದ್ದೆಗಳಿಗೆ ಇಲಾಖಾ ಸಚಿವರ ಹಂತದಲ್ಲೇ ಅನುಮೋದಿಸಿ ಆದೇಶಿಸಬೇಕು. 2. ತೆರವಾಗುವ ಹುದ್ದೆಗಳಿಗೆ ಯಾವುದೇ ವರ್ಗಾವಣೆ ಮಾಡುವಂತಿಲ್ಲ. ಮತ್ತು 3. ಗ್ರೂಪ್-ಎ ಖಾಲಿ ಹುದ್ದೆಗಳ ಸ್ಥಳ ನಿಯುಕ್ತಿಗೆ ಸಂಬಂಧಪಟ್ಟ ಪ್ರಸ್ತಾವನೆ ಮಾತ್ರ ಸಿಎಂ ಕಚೇರಿಗೆ ಸಲ್ಲಿಸಬೇಕು.

Also Read: ತೀವ್ರ ಹೃದಯಾಘಾತ: ಜನ್ಮದಿನ ಪ್ರವಚನ ಮಾಡುತ್ತಲೇ ಜೀವ ಬಿಟ್ಟ ಸ್ವಾಮೀಜಿ, ಮೊಬೈಲ್ ನಲ್ಲಿ ಸೆರೆ

(karnataka government employee transfer policy cm basavaraj bommai implements 3 policies)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್