AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳಕ್ಕೆ ನಿರ್ಧಾರ: ಮಧ್ಯಂತರ ಪರಿಹಾರ ವೇತನ ಘೋಷಿಸಿದ ಬೊಮ್ಮಾಯಿ

7ನೇ ವೇತನ ಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಕರ್ತವ್ಯಕ್ಕೆ ಹಾಜರಾಗದೇ ಇಂದಿನಿಂದ (ಮಾರ್ಚ್​ 01) ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ.

ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳಕ್ಕೆ ನಿರ್ಧಾರ: ಮಧ್ಯಂತರ ಪರಿಹಾರ ವೇತನ ಘೋಷಿಸಿದ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Mar 01, 2023 | 11:22 AM

Share

ಬೆಂಗಳೂರು: 7ನೇ ವೇತನ (7th pay commission) ಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಕರ್ತವ್ಯಕ್ಕೆ ಹಾಜರಾಗದೇ ಇಂದಿನಿಂದ (ಮಾರ್ಚ್​ 01) ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ (Karnataka Government Employees Strike) ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮಧ್ಯಂತರ ಪರಿಹಾರ ಘೋಷಣೆ ಮಾಡಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: Govt Employees Strike Live: ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ

NPS ಬಗ್ಗೆ ಬೇರೆ ರಾಜ್ಯಗಳಲ್ಲಿ ಏನ್ ಆಗಿದೆ ಎಂದು ವರದಿ ತರೆಸಿಕೊಳ್ಳುತ್ತೇವೆ. ACS ನೇತೃತ್ವದಲ್ಲಿ ಸಮಿತಿ ಮಾಡಿ ಎರಡು ತಿಂಗಳಲ್ಲಿ ವರದಿ ತರೆಸಿಕೊಳ್ಳುತ್ತೇವೆ. ಈಗ ಶೇ. 17ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ ಎಂದು ಘೋಷಣೆ ಮಾಡಿದರು.

ಇನ್ನು ಈ ಬಗ್ಗೆ ರಾಜ್ಯ ನೌಕರರ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಈ ಹಿಂದೆಯೂ ಕೂಡ ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದರು. ಅಧಿಕೃತ ಆದೇಶದ ನಿರೀಕ್ಷೆಯಲ್ಲಿದ್ದೇವೆ. ಇನ್ನು ಆರ್ಥಿಕ ಇಲಾಖೆ ಅಧಿಕಾರಿಗಳು ಸಭೆಗೆ ಕರೆದಿದ್ದು, ಸಭೆ ಬಳಿಕ ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

Published On - 11:09 am, Wed, 1 March 23

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​