AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯನಿರತ ಪೊಲೀಸರ ಆಘಾತಗಳಿಗೆ ನೂತನ ಪರಿಷ್ಕರಣಾ ಪರಿಹಾರ ಜಾರಿ

ಬೆಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವಾಗ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳು ಗಾಯಗೊಂಡಲ್ಲಿ ಅಥವಾ ಮೃತಪಟ್ಟಲ್ಲಿ ನೀಡಲಾಗುವ ಅನುಗ್ರಹ ಪೂರ್ವಕ ಮೊತ್ತದಲ್ಲಿ ನೂತನ ಪರಿಷ್ಕರಣಾ ದರ ಜಾರಿಗೊಳಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿ ಅಥವಾ ಸಿಬ್ಬಂದಿ ಮರಣ ಹೊಂದಿದ್ದಲ್ಲಿ 30 ಲಕ್ಷ ಪರಿಹಾರ ಧನ ನೀಡಲಾಗುವುದು. ಕರ್ತವ್ಯದಲ್ಲಿದ್ದಾಗ ಶಾಶ್ವತ ಅಂಗವಿಕಲತೆ ಹೊಂದಿದ್ದಲ್ಲಿ 10 ಲಕ್ಷ ಪರಿಹಾರ ಧನ, ಕರ್ತವ್ಯ ನಿರತರಾಗಿದ್ದಾಗ ಗಂಭೀರ ಸ್ವರೂಪದ ಗಾಯಗಳಾದಾಗ 2 ಲಕ್ಷ ಪರಿಹಾರ ಧನ ಹಾಗೂ ಸಣ್ಣಪುಟ್ಟ ಗಾಯಗಳಾದಾಗ […]

ಕರ್ತವ್ಯನಿರತ ಪೊಲೀಸರ ಆಘಾತಗಳಿಗೆ ನೂತನ ಪರಿಷ್ಕರಣಾ ಪರಿಹಾರ ಜಾರಿ
ಸಾಧು ಶ್ರೀನಾಥ್​
|

Updated on: Oct 22, 2019 | 9:41 PM

Share

ಬೆಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವಾಗ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳು ಗಾಯಗೊಂಡಲ್ಲಿ ಅಥವಾ ಮೃತಪಟ್ಟಲ್ಲಿ ನೀಡಲಾಗುವ ಅನುಗ್ರಹ ಪೂರ್ವಕ ಮೊತ್ತದಲ್ಲಿ ನೂತನ ಪರಿಷ್ಕರಣಾ ದರ ಜಾರಿಗೊಳಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿ ಅಥವಾ ಸಿಬ್ಬಂದಿ ಮರಣ ಹೊಂದಿದ್ದಲ್ಲಿ 30 ಲಕ್ಷ ಪರಿಹಾರ ಧನ ನೀಡಲಾಗುವುದು. ಕರ್ತವ್ಯದಲ್ಲಿದ್ದಾಗ ಶಾಶ್ವತ ಅಂಗವಿಕಲತೆ ಹೊಂದಿದ್ದಲ್ಲಿ 10 ಲಕ್ಷ ಪರಿಹಾರ ಧನ, ಕರ್ತವ್ಯ ನಿರತರಾಗಿದ್ದಾಗ ಗಂಭೀರ ಸ್ವರೂಪದ ಗಾಯಗಳಾದಾಗ 2 ಲಕ್ಷ ಪರಿಹಾರ ಧನ ಹಾಗೂ ಸಣ್ಣಪುಟ್ಟ ಗಾಯಗಳಾದಾಗ 1 ಸಾವಿರದಿಂದ 10 ಸಾವಿರದ ಒಳಗೆ‌ ಪರಿಹಾರ ಧನ ಕೊಡಲಾಗುವುದು.

ಪರಿಹಾರ ಧನ ನೀಡಲು ಅನ್ವಯವಾಗುವ ಅಂಶಗಳು ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವಾಗ ಅಂದರೆ ಮುಷ್ಕರ, ಪ್ರತಿಭಟನೆ, ಕಲ್ಲು ತೂರಾಟ‌, ಕೋಮುಗಲಭೆ ಮುಂತಾದ ಸಂದರ್ಭಗಳಿಗೆ ಮಾತ್ರ ಅನ್ವಯಿಸುತ್ತದೆ. ಅಪಾರಧ ಕೃತ್ಯವನ್ನ ತಡೆಗಟ್ಟುವ‌ ಸಂದರ್ಭದಲ್ಲಿ ಅಂದ್ರೆ ಕಳ್ಳತನ, ದರೋಡೆ, ಕೊಲೆ ಮುಂತಾದ ಕೃತ್ಯಗಳನ್ನು ತಡೆಗಟ್ಟುವ ಸಂದರ್ಭದಲ್ಲಿ ಗಾಯಗೊಂಡಲ್ಲಿ ಅಥವಾ ಮೃತಪಟ್ಟರೆ ನೀಡಲಾಗುವ ಪರಿಹಾರ ಧನವಾಗಿದೆ.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!