21 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರ 21 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

21 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ ರಾಜ್ಯ ಸರ್ಕಾರ
ವಿಧಾನ ಸೌಧ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 21, 2022 | 9:36 PM

ಬೆಂಗಳೂರು: ರಾಜ್ಯ ಸರ್ಕಾರ 21 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. 5 ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ ನೀಡಲಾಗಿದ್ದು,  18 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

  1. ಕಪಿಲ್ ಮೋಹನ್- ಎಸಿಎಸ್, ಪ್ರವಾಸೋದ್ಯಮ ಇಲಾಖೆ
  2. ಅನಿಲ್ ಕುಮಾರ್ ಟಿ.ಕೆ.- ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ( ಹೆಚ್ಚುವರಿ ಹೊಣೆ) ಅನಿಲ್ ಕುಮಾರ್ ಹಾಲಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
  3. ಡಾ. ಪ್ರಸಾದ್ ಎನ್.ವಿ.- ಕಾರ್ಯದರ್ಶಿ, ಕಾರ್ಮಿಕ ಇಲಾಖೆ (ಹೆಚ್ಚುವರಿ ಹೊಣೆ) ಪ್ರಸಾದ್​ ಹಾಲಿ ಸಾರಿಗೆ ಇಲಾಖೆ ಕಾರ್ಯದರ್ಶಿಯಾಗಿದ್ದಾರೆ.
  4. ಜಯರಾಂ ಎನ್. – ಕಾರ್ಯದರ್ಶಿ, ಕಂದಾಯ ಇಲಾಖೆ (ಹೆಚ್ಚುವರಿ ಹೊಣೆ) ಜಯರಾಂ ಹಾಲಿ ಜಿಡಬ್ಲ್ಯೂಎಸ್ ಎಸ್ ಬಿ ಅಧ್ಯಕ್ಷರಾಗಿದ್ದಾರೆ.
  5. ಡಾ‌. ಕುಮಾರ- ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ( ಹೆಚ್ಚುವರಿ ಹೊಣೆ) ಡಾ‌. ಕುಮಾರ ಹಾಲಿ ದಕ್ಷಿಣ ಕನ್ನಡ ಜಿ.ಪಂ. ಸಿಇಓ ಆಗಿದ್ದಾರೆ.
  6. ಡಾ. ಬಗಾದಿ ಗೌತಮ್-ನಿರ್ದೇಶಕ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ
  7. ಶ್ರೀವಿದ್ಯಾ ಪಿ.ಐ – ಸಿಇಓ,ಇ-ಆಡಳಿತ ಕೇಂದ್ರ ಬೆಂಗಳೂರು
  8. ರಮೇಶ್ ಡಿ.ಎಸ್- ಜಿಲ್ಲಾಧಿಕಾರಿ, ಚಾಮರಾಜನಗರ
  9. ಡಾ. ಗೋಪಾಲಕೃಷ್ಣ ಹೆಚ್.ಎನ್- ಜಿಲ್ಲಾಧಿಕಾರಿ, ಮಂಡ್ಯ
  10. ಜಾನಕಿ ಕೆ.ಎಂ- ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ
  11. ಡಾ. ರಾಜೇಂದ್ರ ಕೆ.ವಿ- ದಕ್ಷಿಣ ಕನ್ನಡದಿಂದ  ಮೈಸೂರು ಜಿಲ್ಲಾಧಿಕಾರಿಯನ್ನಾಗಿ ಟ್ರಾನ್ಸ್​ಫರ್ ಮಾಡಲಾಗಿದೆ.
  12. ಅಶ್ವಥಿ ಎಸ್- ಆಯುಕ್ತೆ, ಪಶು ಸಂಗೋಪನಾ ಇಲಾಖೆ
  13. ಮುಲ್ಲೈ ಮುಹಿಲನ್ –  ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಇವರು ಆಯುಕ್ತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ವರ್ಗಾವಣೆಯಾಗಿದ್ದಅರೆ.
  14. ಪ್ರಭುಲಿಂಗ್ ಕವಳಿಕಟ್ಟಿ-ಜಿಲ್ಲಾಧಿಕಾರಿ, ಉತ್ತರ ಕನ್ನಡ
  15. ಎಂ.ಎಸ್. ದಿವಾಕರ-ಜಿ.ಪಂ. ಸಿಇಓ, ಚಿತ್ರದುರ್ಗ
  16. ದಿವ್ಯಪ್ರಭು ಜಿ.ಆರ್.ಜೆ.- ಜಿಲ್ಲಾಧಿಕಾರಿ, ಚಿತ್ರದುರ್ಗ
  17. ನಳಿನಿ ಅತುಲ್- ಅಧ್ಯಕ್ಷ, ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ
  18. ರಘುನಂದನ್ ಮೂರ್ತಿ- ಜಿಲ್ಲಾಧಿಕಾರಿ, ಹಾವೇರಿ
  19. ಭನ್ವರ್ ಸಿಂಗ್ ಮೀನಾ- ನಿಯಂತ್ರಕ, ಕೆಪಿಎಸ್ ಸಿ
  20. ಪ್ರಕಾಶ್ ಜಿ.ಟಿ.- ನಿರ್ದೇಶಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ
  21. ಡಾ. ಆಕಾಶ್ ಎಸ್.- ಸಿಇಓ, ಜಿ.ಪಂ. ಕೊಡಗು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:04 pm, Fri, 21 October 22

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ