AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಸರ್ಕಾರ

ಎಂಟು ಮಂದಿ ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

Vidhana Soudha
TV9 Web
| Edited By: |

Updated on:Jul 11, 2022 | 10:09 PM

Share

ಎಂಟು ಮಂದಿ ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

-ಅಮ್ಲನ್ ಆದಿತ್ಯಾ ಬಿಸ್ವಾಸ್- ಬೆಂಗಳೂರು ವಿಭಾಗೀಯ ಆಯುಕ್ತರಾಗಿ ವರ್ಗಾವಣೆ -ಕ್ಯಾಪ್ಟನ್ ಡಾ.ರಾಜೇಂದ್ರ- ಸಹಕಾರಿ ಸೊಸೈಟಿಗಳ ರಿಜಿಸ್ಟ್ರಾರ್ ಆಗಿ ವರ್ಗಾವಣೆ -ಸುಂದರೇಶ್ ಬಾಬು- ಬೆಂಗಳೂರು ಸ್ಮಾರ್ಟ್ ಸಿಟಿ ಎಂಡಿ ಯಾಗಿ ವರ್ಗಾವಣೆ -ಸುರಲ್ಕರ್ ವಿಕಾಸ್ ಕಿಶೋರ್- ಕಾರ್ಯದರ್ಶಿ ಕೆ.ಪಿ.ಎಸ್.ಸಿ ಸ್ಥಾನಕ್ಕೆ ವರ್ಗಾವಣೆ -ಶಿವಾನಂದ ಕಾಪಶಿ- ದಾವಣಗೆರೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆ -ಹೊನ್ನಾಂಬಾ- ಗದಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆ -ಆರ್ ಲತಾ- ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. -ಲೋಖಂಡೆ ಸ್ನೇಹಲ್ ಸುಧಾಕರ್- ಉಪ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.

Published On - 10:06 pm, Mon, 11 July 22

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು

ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್

ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ

ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ

ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ

ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್

ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್

ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ

ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!