ಎಂಟು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
-ಅಮ್ಲನ್ ಆದಿತ್ಯಾ ಬಿಸ್ವಾಸ್- ಬೆಂಗಳೂರು ವಿಭಾಗೀಯ ಆಯುಕ್ತರಾಗಿ ವರ್ಗಾವಣೆ
-ಕ್ಯಾಪ್ಟನ್ ಡಾ.ರಾಜೇಂದ್ರ- ಸಹಕಾರಿ ಸೊಸೈಟಿಗಳ ರಿಜಿಸ್ಟ್ರಾರ್ ಆಗಿ ವರ್ಗಾವಣೆ
-ಸುಂದರೇಶ್ ಬಾಬು- ಬೆಂಗಳೂರು ಸ್ಮಾರ್ಟ್ ಸಿಟಿ ಎಂಡಿ ಯಾಗಿ ವರ್ಗಾವಣೆ
-ಸುರಲ್ಕರ್ ವಿಕಾಸ್ ಕಿಶೋರ್- ಕಾರ್ಯದರ್ಶಿ ಕೆ.ಪಿ.ಎಸ್.ಸಿ ಸ್ಥಾನಕ್ಕೆ ವರ್ಗಾವಣೆ
-ಶಿವಾನಂದ ಕಾಪಶಿ- ದಾವಣಗೆರೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆ
-ಹೊನ್ನಾಂಬಾ- ಗದಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆ
-ಆರ್ ಲತಾ- ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
-ಲೋಖಂಡೆ ಸ್ನೇಹಲ್ ಸುಧಾಕರ್- ಉಪ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.
Published On - 10:06 pm, Mon, 11 July 22