21 ಜನ ಡಿವೈಎಸ್‌ಪಿ, 64 ಇನ್ಸ್‌ಪೆಕ್ಟರ್‌ಗಳನ್ನ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಈ ತಿಂಗಳ ಮೊದಲ ದಿನ  ಆಗಸ್ಟ್ 01 ರಂದು ರಾಜ್ಯ ಸರ್ಕಾರ 211 ಪೊಲೀಸ್​ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಈ ಪೈಕಿ 11 ಪೊಲೀಸ್ ಇನ್ಸ್​​ಪೆಕ್ಟರ್​ಗಳ ವರ್ಗಾವಣೆಯನ್ನು ಸರ್ಕಾರ ಆಗಸ್ಟ್ 02 ರಂದು ಬೆಳಗ್ಗೆ ಏಕಾಏಕಿ ತಡೆ ಹಿಡಿದಿದ್ದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಮತ್ತೆ 66 ಇನ್ಸ್​ಪೆಕ್ಟರ್​​ಗಳನ್ನು ವರ್ಗಾವಣೆ ಮಾಡಿದೆ.

21 ಜನ ಡಿವೈಎಸ್‌ಪಿ, 64 ಇನ್ಸ್‌ಪೆಕ್ಟರ್‌ಗಳನ್ನ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ವಿಧಾನಸೌಧ
Edited By:

Updated on: Aug 23, 2023 | 7:14 AM

ಬೆಂಗಳೂರು: ಅಧಿಕಾರಿಗಳ ವರ್ಗಾವಣೆ ವಿಚಾರವಾಗಿ ರಾಜ್ಯ ಸರ್ಕಾರದ (Karnataka Government) ವಿರುದ್ಧ ಪ್ರತಿಪಕ್ಷಗಳು ಗಂಭೀರ ಆರೋಪ ಮಾಡಿದ್ದವು. ಅಧಿಕಾರಿಗಳ ವರ್ಗಾವಣೆಗೆ ಸರ್ಕಾರ ಲಂಚ ಪಡೆಯುತ್ತಿದೆ ಎಂದು ಆರೋಪ ಮಾಡಲಾಗಿತ್ತು. ಈ ಆರೋಪದ ಕಾವು ಆರುವ ಮುನ್ನವೇ ಸರ್ಕಾರ ಇದೀಗ ಮತ್ತೆ 21 ಜನ ಡಿವೈಎಸ್‌ಪಿ ಮತ್ತು 64 ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡ ಇನ್ಸಪೆಕ್ಟರ್​​ಗಳು

ವರ್ಗಾವಣೆಗೊಂಡ ಡಿವೈಎಸ್​​ಪಿಗಳು

ಈ ತಿಂಗಳ ಮೊದಲ ದಿನ  ಆಗಸ್ಟ್ 01 ರಂದು ರಾಜ್ಯ ಸರ್ಕಾರ 211 ಪೊಲೀಸ್​ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಈ ಪೈಕಿ 11 ಪೊಲೀಸ್ ಇನ್ಸ್​​ಪೆಕ್ಟರ್​ಗಳ ವರ್ಗಾವಣೆಯನ್ನು ಸರ್ಕಾರ ಆಗಸ್ಟ್ 02 ರಂದು ಬೆಳಗ್ಗೆ ಏಕಾಏಕಿ ತಡೆ ಹಿಡಿದಿದ್ದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಮತ್ತೆ 66 ಇನ್ಸ್​ಪೆಕ್ಟರ್​​ಗಳನ್ನು ವರ್ಗಾವಣೆ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:06 pm, Tue, 22 August 23

Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Follow Us