AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

4 ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ
IPS
TV9 Web
| Edited By: |

Updated on:Jan 02, 2023 | 2:51 PM

Share

ಬೆಂಗಳೂರು: ರಾಜ್ಯ ಸರ್ಕಾರ (Karnataka Governmnet) ಎರಡು ದಿನದ ಹಿಂದೆ 53 ಐಪಿಎಸ್​ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಿಸುವುದರ ಜೊತೆಗೆ ಬಡ್ತಿ ನೀಡಿತ್ತು. ಇದೀಗ 4 ಹಿರಿಯ ಐಪಿಎಸ್ (IPS) ಅಧಿಕಾರಿಗಳನ್ನು ವರ್ಗಾವಣೆ (Transferred) ಮಾಡಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಳೆದ ಕೆಲವು ತಿಂಗಳಿಂದ ಸರ್ಕಾರ ಪೊಲೀಸ್​ ಇಲಾಖೆಯಲ್ಲಿ ಸರಣಿ ವರ್ಗಾವಣೆಯನ್ನು ಮಾಡಿತ್ತು. ಈ ಹಿಂದೆ ನೂರಾರು ಪೊಲೀಸ್​ ಇನ್ಸ್ಪೆಕ್ಟರ್​​ಗಳನ್ನು, ಕೆಲವು ಡಿಜಿಪಿಗಳನ್ನು ವರ್ಷಗಾವಣೆ ಮಾಡಿ ಪೊಲೀಸ್​ ಇಲಾಖೆಯಲ್ಲಿ ಮೇಜರ್​ ಸರ್ಜರಿ ಮಾಡಿದೆ.

ವರ್ಗಾವಣೆಯಾದ 4 ಹಿರಿಯ ಐಪಿಎಸ್ ಅಧಿಕಾರಿಗಳು

  1. ಎನ್.ಸತೀಶ್ ಕುಮಾರ್, ಐಜಿಪಿ, ಉತ್ತರ ವಲಯ, ಬೆಳಗಾವಿಗೆ ವರ್ಗ
  2. ಲಾಬುರಾಮ್, ಐಜಿಪಿ, ಗುಪ್ತಚರ ಇಲಾಖೆಗೆ ವರ್ಗ
  3. ರಮಣಗುಪ್ತಾ, ಡಿಐಜಿ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ
  4. ಅನುಪಮ್ ಅಗರ್ವಾಲ್, ಡಿಐಜಿ, ಆಗ್ನೇಯ ವಲಯ, ಕಲಬುರಗಿಗೆ ವರ್ಗ

42 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ

ರಾಜ್ಯ ಸರ್ಕಾರ  ಪೊಲೀಸ್​ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳನ್ನು ಸರಣಿ ವರ್ಗಾವಣೆ ಮಾಡಿತ್ತು. ಈ ಮಧ್ಯೆಯೇ 42 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ ನೀಡಿದೆ. ಜೊತೆಗೆ 5 ಐಎಎಸ್ ಅಧಿಕಾರಿಗಳಿಗೆ ಹುದ್ದೆಯಲ್ಲಿ ಮುಂದುವರಿಸಿ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಹೊಸವರ್ಷದ ಮೊದಲ ದಿನದಿಂದಲೇ ಜಾರಿಗೆ ಬರುವಂತೆ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:49 pm, Mon, 2 January 23

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ