ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ವಯೋಮಿತಿ ಸಡಿಲಿಕೆಗೆ ಸರ್ಕಾರ ಚಿಂತನೆ
ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹಾಗೂ ಕಾನ್ಸ್‌ಟೇಬಲ್ ವೃಂದದ ಹುದ್ದೆಗಳ ನೇರ ನೇಮಕಾತಿಗೆ ಗರಿಷ್ಠ ವಯೋಮಿತಿಯಲ್ಲಿ 2 ವರ್ಷಗಳ ಸಡಿಲಿಕೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಮಹತ್ವದ ಚಿಂತನೆ ನಡೆದಿದೆ. ಧಾರವಾಡಲ್ಲಿ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ನೇಮಕಾತಿ ವಯೋಮಿತಿ ಸಡಿಲಿಕೆ ನಿರ್ಧಾರಕ್ಕೆ ವೇಗ ನೀಡಿದೆ.
ಬೆಂಗಳೂರು, (ಸೆಪ್ಟೆಂಬರ್ 26): ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹಾಗೂ ಕಾನ್ಸ್‌ಟೇಬಲ್ ವೃಂದದ ಹುದ್ದೆಗಳ ನೇರ ನೇಮಕಾತಿಗೆ ಗರಿಷ್ಠ ವಯೋಮಿತಿಯಲ್ಲಿ 2 ವರ್ಷಗಳ ಸಡಿಲಿಕೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಮಹತ್ವದ ಚಿಂತನೆ ನಡೆದಿದೆ. ಧಾರವಾಡಲ್ಲಿ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ನೇಮಕಾತಿ ವಯೋಮಿತಿ ಸಡಿಲಿಕೆ ನಿರ್ಧಾರಕ್ಕೆ ವೇಗ ನೀಡಿದೆ.
ಪಿಎಸ್‌ಐ ಹುದ್ದೆಯ ಸಾಮಾನ್ಯ ಅಭ್ಯರ್ಥಿಗಳಿಗೆ 30 ವರ್ಷ, ಎಸ್‌ಸಿ/ಎಸ್‌ಟಿ/ಒಬಿಸಿ ಅಭ್ಯರ್ಥಿಗಳಿಗೆ 32 ವರ್ಷಕ್ಕೆ ವಯೋಮಿತಿ ಸಡಿಲಿಕೆ ಬಗ್ಗೆ ಚರ್ಚೆಗಳು ನಡೆದಿವೆ. ಇನ್ನು ಕಾನ್ಸ್‌ಟೇಬಲ್ ಹುದ್ದೆಗಳಿಗೆ ಸಾಮಾನ್ಯ ಅಭ್ಯರ್ಥಿಗಳಿಗೆ 27, ಎಸ್‌ಸಿ/ಎಸ್‌ಟಿ/ಒಬಿಸಿ ಅಭ್ಯರ್ಥಿಗಳಿಗೆ 30 ವರ್ಷಕ್ಕೆ ಏರಿಕೆ ಮಾಡಲು ಚಿಂತನೆಗಳು ನಡೆದಿವೆ.
Latest Videos
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

