ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್: ವಯೋಮಿತಿ ಸಡಿಲಿಕೆಗೆ ಸರ್ಕಾರ ಚಿಂತನೆ

Updated on: Sep 26, 2025 | 8:40 PM

ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಹಾಗೂ ಕಾನ್ಸ್‌ಟೇಬಲ್‌ ವೃಂದದ ಹುದ್ದೆಗಳ ನೇರ ನೇಮಕಾತಿಗೆ ಗರಿಷ್ಠ ವಯೋಮಿತಿಯಲ್ಲಿ 2 ವರ್ಷಗಳ ಸಡಿಲಿಕೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಮಹತ್ವದ ಚಿಂತನೆ ನಡೆದಿದೆ. ಧಾರವಾಡಲ್ಲಿ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ನೇಮಕಾತಿ ವಯೋಮಿತಿ ‌ಸಡಿಲಿಕೆ ನಿರ್ಧಾರಕ್ಕೆ ವೇಗ ನೀಡಿದೆ.

ಬೆಂಗಳೂರು, (ಸೆಪ್ಟೆಂಬರ್ 26): ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಹಾಗೂ ಕಾನ್ಸ್‌ಟೇಬಲ್‌ ವೃಂದದ ಹುದ್ದೆಗಳ ನೇರ ನೇಮಕಾತಿಗೆ ಗರಿಷ್ಠ ವಯೋಮಿತಿಯಲ್ಲಿ 2 ವರ್ಷಗಳ ಸಡಿಲಿಕೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಮಹತ್ವದ ಚಿಂತನೆ ನಡೆದಿದೆ. ಧಾರವಾಡಲ್ಲಿ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ನೇಮಕಾತಿ ವಯೋಮಿತಿ ‌ಸಡಿಲಿಕೆ ನಿರ್ಧಾರಕ್ಕೆ ವೇಗ ನೀಡಿದೆ.

ಪಿಎಸ್‌ಐ ಹುದ್ದೆಯ ಸಾಮಾನ್ಯ ಅಭ್ಯರ್ಥಿಗಳಿಗೆ 30 ವರ್ಷ, ಎಸ್‌ಸಿ/ಎಸ್‌ಟಿ/ಒಬಿಸಿ ಅಭ್ಯರ್ಥಿಗಳಿಗೆ 32 ವರ್ಷಕ್ಕೆ ವಯೋಮಿತಿ ಸಡಿಲಿಕೆ ಬಗ್ಗೆ ಚರ್ಚೆಗಳು ನಡೆದಿವೆ. ಇನ್ನು ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಸಾಮಾನ್ಯ ಅಭ್ಯರ್ಥಿಗಳಿಗೆ 27, ಎಸ್‌ಸಿ/ಎಸ್‌ಟಿ/ಒಬಿಸಿ ಅಭ್ಯರ್ಥಿಗಳಿಗೆ 30 ವರ್ಷಕ್ಕೆ ಏರಿಕೆ ಮಾಡಲು ಚಿಂತನೆಗಳು ನಡೆದಿವೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More