ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ಗೆ ಕೊರೊನಾ ಪಾಸಿಟಿವ್
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಂದು ಕೊರೊನಾ ಸೋಂಕು ಪರೀಕ್ಷೆಗೊಳಪಟ್ಟ ವೇಳೆ ಸೋಂಕು ತಗುಲಿರುವುದು ಧೃಡಪಟ್ಟಿದೆ.
Shri Thawarchand Gehlot, Hon'ble Governor of Karnataka, has been tested positive for Covid-19 today.
The health condition of Hon ble Governor remains stable and there is nothing to worry. pic.twitter.com/UOsML7jpF1
— Thaawarchand Gehlot Office (@TcGehlotOffice) October 1, 2022
ಮಾನ್ಯ ರಾಜ್ಯಪಾಲರಾದ ಶ್ರೀ @TCGEHLOT ಅವರು ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ.Shri Thawarchand Gehlot, Hon'ble Governor of Karnataka, has been tested positive for Covid-19 today.I wish him a quick & speedy recovery https://t.co/0F0URKygsT
— Basavaraj S Bommai (@BSBommai) October 1, 2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ ಮಾನ್ಯ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಹಾರೈಸಿದ್ದಾರೆ.
ರಾಜ್ಯದಲ್ಲಿ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:32 pm, Sat, 1 October 22




