ರಾಜ್ಯದಲ್ಲಿ ದೀಪಾವಳಿ ವೇಳೆ ಪಟಾಕಿ ಬ್ಯಾನ್
ಬೆಂಗಳೂರು: ಮಾಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಯಾವ ಹಬ್ಬಗಳನ್ನು ಸಂತೋಷ ಸಡಗರದಿಂದ ಆಚರಿಸಲಾಗಿಲ್ಲ. ಹಬ್ಬದ ರಂಗು ಮಾಸಿ ಹೋಗಿತ್ತು. ಆದರೆ ದೀಪಾಳಿಯನ್ನು ಪಟಾಕಿ ಹಚ್ಚಿ ಸಂಭ್ರಮಿಸೋಣ ಅಂದ್ರೆ ರಾಜ್ಯದಲ್ಲಿ ದೀಪಾವಳಿ ವೇಳೆ ಪಟಾಕಿ ಬ್ಯಾನ್ ಮಾಡಲಾಗುತ್ತೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ದೀಪಾವಳಿ ವೇಳೆ ಪಟಾಕಿ ಹಚ್ಚಲು ನಿಷೇಧ ಮಾಡುವ ಬಗ್ಗೆ ಚರ್ಚೆ ಆಗಿದೆ. ಪಟಾಕಿ ಮಾರಾಟ, ಹಚ್ಚುವಿಕೆ ನಿಷೇಧಿಸಲು ತೀರ್ಮಾನಿಸಲಾಗಿದೆ. ಶೀಘ್ರದಲ್ಲೇ ಈ ಬಗ್ಗೆ ಸರ್ಕಾರದ ಆದೇಶ ಹೊರಡಿಸುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.
ಬೆಂಗಳೂರು: ಮಾಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಯಾವ ಹಬ್ಬಗಳನ್ನು ಸಂತೋಷ ಸಡಗರದಿಂದ ಆಚರಿಸಲಾಗಿಲ್ಲ. ಹಬ್ಬದ ರಂಗು ಮಾಸಿ ಹೋಗಿತ್ತು. ಆದರೆ ದೀಪಾಳಿಯನ್ನು ಪಟಾಕಿ ಹಚ್ಚಿ ಸಂಭ್ರಮಿಸೋಣ ಅಂದ್ರೆ ರಾಜ್ಯದಲ್ಲಿ ದೀಪಾವಳಿ ವೇಳೆ ಪಟಾಕಿ ಬ್ಯಾನ್ ಮಾಡಲಾಗುತ್ತೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ದೀಪಾವಳಿ ವೇಳೆ ಪಟಾಕಿ ಹಚ್ಚಲು ನಿಷೇಧ ಮಾಡುವ ಬಗ್ಗೆ ಚರ್ಚೆ ಆಗಿದೆ. ಪಟಾಕಿ ಮಾರಾಟ, ಹಚ್ಚುವಿಕೆ ನಿಷೇಧಿಸಲು ತೀರ್ಮಾನಿಸಲಾಗಿದೆ. ಶೀಘ್ರದಲ್ಲೇ ಈ ಬಗ್ಗೆ ಸರ್ಕಾರದ ಆದೇಶ ಹೊರಡಿಸುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.
Published On - 1:01 pm, Fri, 6 November 20