AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Job News: 1,242 ಸಹಾಯಕ ಪ್ರಾಧ್ಯಾಪಕರು ಮತ್ತು 310 ಪ್ರಾಂಶುಪಾಲರ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ

Government Jobs: ನೇರ ನೇಮಕಾತಿ ಮಾಡಿಕೊಳ್ಳಲು‌ ರಾಜ್ಯ ಸರ್ಕಾರ ಸೂಚನೆ ನೀಡಿದ್ದು, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ​​​ ಪತ್ರ ಬರೆದಿದ್ದಾರೆ.

Job News: 1,242 ಸಹಾಯಕ ಪ್ರಾಧ್ಯಾಪಕರು ಮತ್ತು 310 ಪ್ರಾಂಶುಪಾಲರ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jun 29, 2021 | 9:42 PM

Share

ಬೆಂಗಳೂರು: ಡಿಗ್ರಿ ಕಾಲೇಜುಗಳಲ್ಲಿ 1,242 ಸಹಾಯಕ ಪ್ರಾಧ್ಯಾಪಕರು ಮತ್ತು 310 ಪ್ರಾಂಶುಪಾಲರ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ ನೀಡಿದೆ. ಅತಿ ಶೀಘ್ರದಲ್ಲೇ ಈ ಕುರಿತು ನೋಟಿಫಿಕೇಷನ್ ಬಿಡುಗಡೆ ಸಾಧ್ಯತೆ ಇದೆ. ನೇರ ನೇಮಕಾತಿ ಮಾಡಿಕೊಳ್ಳಲು‌ ರಾಜ್ಯ ಸರ್ಕಾರ ಸೂಚನೆ ನೀಡಿದ್ದು, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ​​​ ಪತ್ರ ಬರೆದಿದ್ದಾರೆ.

ಈ ಘೋಷಣೆಯ ಮೂಲಕ ರಾಜ್ಯ ಸರ್ಕಾರ ಸಹಾಯಕ ಪ್ರಾಧ್ಯಾಪಕರಾಗಲಿ ಅಪೇಕ್ಷಿಸಿದ್ದ ಸಾವಿರಾರು ಅಪೇಕ್ಷಿತರಿಗೆ ಸಿಹಿ ಸುದ್ದಿ ನೀಡಿದೆ. ರಾಜ್ಯದ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಅಧ್ಯಾಪಕ ಹುದ್ದೆಯನ್ನು ಭರ್ತಿಗೊಳಿಸಿದಲ್ಲಿ ವಿದ್ಯಾರ್ಥಿಗಳಿಗೂ ಅತ್ಯಂತ ಸಹಾಯವಾಗಲಿದೆ ಎಂಬ ಕೂಗಿಗೆ ಸರ್ಕಾರ ಮನ್ನಣೆ ನೀಡಿದಂತಾಗಿದೆ.

KSP Recruitment 2021: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 4000 ಸಿಪಿಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಸಿಪಿಸಿ) ಹುದ್ದೆಗೆ ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕವನ್ನು ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್‌ಪಿ) ಇಲಾಖೆ  ವಿಸ್ತರಿಸಿದೆ. ಎಲ್ಲಾ ಆಸಕ್ತ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಗೆ ಜುಲೈ 12, 2021 ರಂದು ಅಥವಾ ಮೊದಲು ಅಧಿಕೃತ ವೆಬ್‌ಸೈಟ್‌ recruitment.ksp.gov.in ಅಥವಾ cpc21.ksp-online.in ನಲ್ಲಿ ಅರ್ಜಿ ಸಲ್ಲಿಸಬಹುದು.

ಕೆಎಸ್‌ಪಿ ಕಾನ್‌ಸ್ಟೆಬಲ್ ನೇಮಕಾತಿ: ಪ್ರಮುಖ ದಿನಾಂಕಗಳು ಕೆಎಸ್‌ಪಿ ಕಾನ್‌ಸ್ಟೆಬಲ್ ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ – ಮೇ 25, 2021 ಕೆಎಸ್‌ಪಿ ಕಾನ್‌ಸ್ಟೆಬಲ್ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ – ಜುಲೈ 12, 2021 ಶುಲ್ಕವನ್ನು ಸಲ್ಲಿಸಲು ಕೊನೆಯ ದಿನಾಂಕ – ಜುಲೈ 14, 2021

ಕೆಎಸ್‌ಪಿ ನೇಮಕಾತಿ 2021: ಖಾಲಿ ಹುದ್ದೆಯ ವಿವರಗಳು ಒಟ್ಟು ಹುದ್ದೆಗಳು – 4000

ಸಂಬಳ: ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 23,500 ರಿಂದ 47,650 ರೂ.

ಅರ್ಹತಾ ಮಾನದಂಡಗಳು ಅಭ್ಯರ್ಥಿಯು ಪಿಯುಸಿ, 12 ನೇ ತರಗತಿ (12 ನೇ ತರಗತಿ-ಸಿಬಿಎಸ್‌ಇ, 12 ನೇ ತರಗತಿ-ಐಸಿಎಸ್‌ಇ, 12 ನೇ ತರಗತಿ-ಎಸ್‌ಎಸ್‌ಇ) ಅಥವಾ ತತ್ಸಮಾನ

ವಯಸ್ಸಿನ ಮಿತಿ: ಜನರಲ್ ಮೆರಿಟ್ (GM) – 19 ರಿಂದ 25 ವರ್ಷಗಳು ಎಸ್‌ಸಿ, ಎಸ್‌ಟಿ, ಸಿಎಟಿ -01, 2 ಎ, 2 ಬಿ, 3 ಎ ಮತ್ತು 3 ಬಿ – 19 ರಿಂದ 27 ವರ್ಷಗಳು ಬುಡಕಟ್ಟು – 19 ರಿಂದ 30 ವರ್ಷಗಳು

ಅರ್ಜಿ ಸಲ್ಲಿಸುವುದು ಹೇಗೆ? ಅರ್ಹ ಅಭ್ಯರ್ಥಿಗಳು ಜುಲೈ 12, 2021 ರ ಮೊದಲು rec21.ksp-online.in ನಲ್ಲಿ ಆನ್‌ಲೈನ್ ಮೂಲಕ ಕರ್ನಾಟಕ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: 

Covid Vaccine: ಇನ್ನೂ 10 ದಿನದೊಳಗೆ ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಲಸಿಕೆ: ಡಿಸಿಎಂ ಡಾ.ಅಶ್ವತ್ಥ ನಾರಾಯಣ

Covid Vaccine: ರಾಜ್ಯದಲ್ಲಿ ಕೊವಿಡ್ ಲಸಿಕೆಯ ಕೊರತೆ ಇಲ್ಲ: ಆರೋಗ್ಯ ಸಚಿವ ಡಾ.ಸುಧಾಕರ್ ಸ್ಪಷ್ಟನೆ

(Karnataka Govt clears filing of 1242 assistant professor and 310 principals in UG colleges)

Published On - 9:33 pm, Tue, 29 June 21

ಅರಳಿ ಮರ ಬಾಡುವುದಿಲ್ಲ ಯಾಕೆ?
ಅರಳಿ ಮರ ಬಾಡುವುದಿಲ್ಲ ಯಾಕೆ?
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?