ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ ಮಾಡಿದ ಸರ್ಕಾರ

ಕೊರೊನಾ 2ನೇ ಅಲೆ ದಿನೇದಿನೆ ಜೋರಾಗ್ತಿದೆ. ದಿನ ಕಳೆಯುತ್ತಿದ್ದಂತೆ ಅಟ್ಟಹಾಸ ಮೆರೆಯೋಕೆ ಕೊರೊನಾ ಶುರು ಮಾಡಿದೆ. ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ ಮಾಡಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ ಮಾಡಿದ ಸರ್ಕಾರ
ಸೌಜನ್ಯ : ಅಂತರ್ಜಾಲ
Follow us
ಆಯೇಷಾ ಬಾನು
|

Updated on: Apr 16, 2021 | 7:11 AM

ಬೆಂಗಳೂರು: ಕೊರೊನಾ 2ನೇ ಅಲೆ ದಿನೇದಿನೆ ಜೋರಾಗ್ತಿದೆ. ದಿನ ಕಳೆಯುತ್ತಿದ್ದಂತೆ ಅಟ್ಟಹಾಸ ಮೆರೆಯೋಕೆ ಕೊರೊನಾ ಶುರು ಮಾಡಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರುತ್ತಿದೆ. ಇದರಲ್ಲಿ ಖಾಸಗಿ ಆಸ್ಪತ್ರೆಗಳು ಮನ ಬಂದಂತೆ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಅನೇಕ ಆರೋಪಗಳು ಕೇಳಿ ಬಂದಿವೆ. ಸದ್ಯ ಈಗ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ ಮಾಡಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ನಿಗದಿಯಾದ ದರ ಹೀಗಿದೆ -ಜನರಲ್‌ ವಾರ್ಡ್‌ಗೆ 5,200 ರೂಪಾಯಿ ದರ ನಿಗದಿ -ಆಕ್ಸಿಜನ್‌ ವ್ಯವಸ್ಥೆಯುಳ್ಳ ವಾರ್ಡ್‌ಗೆ ನಿತ್ಯ ₹7 ಸಾವಿರ -ಐಸಿಯು ವಾರ್ಡ್‌ಗೆ ದಿನಕ್ಕೆ 8,500 ರೂಪಾಯಿ ನಿಗದಿ -ಐಸಿಯು ಜೊತೆ ವೆಂಟಿಲೇಟರ್‌ ವಾರ್ಡ್‌ಗೆ ₹10 ಸಾವಿರ ನಿಗದಿ ಮಾಡಿದೆ. ಹಾಗೂ ನಗದು, ವಿಮಾ ಯೋಜನೆ ಇರುವವರಿಗೆ ಪ್ರತ್ಯೇಕ ದರ ನಿಗದಿ ಮಾಡಲಾಗಿದೆ. -ಜನರಲ್‌ ವಾರ್ಡ್‌ಗೆ ದಿನಕ್ಕೆ 10 ಸಾವಿರ ರೂಪಾಯಿ -ಆಕ್ಸಿಜನ್‌ ವ್ಯವಸ್ಥೆಯ ವಾರ್ಡ್‌ಗೆ 12 ಸಾವಿರ ರೂಪಾಯಿ -ಐಸಿಯು ವಾರ್ಡ್‌ಗೆ 15,000 ರೂಪಾಯಿ ದರ ನಿಗದಿ -ಐಸಿಯು, ವೆಂಟಿಲೇಟರ್‌ ವಾರ್ಡ್‌ಗೆ ₹25,000 ನಿಗದಿ ಮಾಡಿದೆ. ಸರ್ಕಾರ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಮರು ಅನುಷ್ಠಾನ ಮಾಡಿದೆ. ಶೇ.50ರಷ್ಟು ಬೆಡ್ ಸರ್ಕಾರ ಸೂಚಿಸುವ ಸೋಂಕಿತರಿಗೆ ನೀಡಬೇಕು ಎಂದು ಹೊರಡಿಸಿದ್ದ ಆದೇಶವನ್ನ ಸರ್ಕಾರ ಮರು ಅನುಷ್ಠಾನ ಮಾಡಿದೆ.

ಇದನ್ನೂ ಓದಿ: ಕೊರೊನಾ ಹಿಮ್ಮೆಟ್ಟಿಸಲು ರಾಜ್ಯದ ಎಲ್ಲಾ ಮನೆ ಹಾಗೂ ದೇವಸ್ಥಾನಗಳಲ್ಲಿ ಅಗ್ನಿಹೋತ್ರ ಮಾಡಿಸಿ: ಚಂದ್ರಶೇಖರ ಶಿವಾಚಾರ್ಯ ಶ್ರೀ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್