AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರ ರಾಜ್ಯದಿಂದ ಬರುವವರಿಗೆ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಕರ್ನಾಟಕದಿಂದ ಬೇರೆ ರಾಜ್ಯಗಳಿಗೆ ಹೋಗಿಬರುವವರಿಗೆ ಸರ್ಕಾರ ಹೊಸ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದೆ. ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬರುವವರು ಈ ರೂಲ್ಸ್​ಗಳನ್ನ ಪಾಲಿಸಲೇ ಬೇಕು. ಹೊರ ರಾಜ್ಯಗಳಿಂದ ಬರುವವರಿಂದಲೇ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಸರ್ಕಾರ ಅವರಿಗೆ ಅಟ್ಟುನಿಟ್ಟಿನ ರೂಲ್ಸ್​ಗಳನ್ನ ಮಾರ್ಗಸೂಚಿಯಲ್ಲಿ ಬಿಡುಗಡೆ ಮಾಡಿದೆ. ರಾಜ್ಯಕ್ಕೆ ಬರುವವರು ಸೇವಾಸಿಂಧು ವೆಬ್ ಸೈಟ್ ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಹಾಗೂ ಅವರ ಸರಿಯಾದ ಮೊಬೈಲ್ ಸಂಖ್ಯೆ, ಸರಿಯಾದ ವಿಳಾಸ ನಮೂದಿಸಬೇಕು. ರಾಜ್ಯಕ್ಕೆ ವಾಪಸಾಗುವಾಗ ಚೆಕ್ ಪೋಸ್ಟ್, ರೈಲ್ವೆ ನಿಲ್ದಾಣ, […]

ಹೊರ ರಾಜ್ಯದಿಂದ ಬರುವವರಿಗೆ ಹೊಸ ಮಾರ್ಗಸೂಚಿ ಬಿಡುಗಡೆ
ತಮ್ಮ ಊರುಗಳಿಗೆ ಹಿಂದಿರುಗಲು ಕಾದಿರುವ ವಲಸೆ ಕಾರ್ಮಿಕರು
ಆಯೇಷಾ ಬಾನು
|

Updated on:Jun 10, 2020 | 2:19 PM

Share

ಬೆಂಗಳೂರು: ಕರ್ನಾಟಕದಿಂದ ಬೇರೆ ರಾಜ್ಯಗಳಿಗೆ ಹೋಗಿಬರುವವರಿಗೆ ಸರ್ಕಾರ ಹೊಸ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದೆ. ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬರುವವರು ಈ ರೂಲ್ಸ್​ಗಳನ್ನ ಪಾಲಿಸಲೇ ಬೇಕು. ಹೊರ ರಾಜ್ಯಗಳಿಂದ ಬರುವವರಿಂದಲೇ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಸರ್ಕಾರ ಅವರಿಗೆ ಅಟ್ಟುನಿಟ್ಟಿನ ರೂಲ್ಸ್​ಗಳನ್ನ ಮಾರ್ಗಸೂಚಿಯಲ್ಲಿ ಬಿಡುಗಡೆ ಮಾಡಿದೆ.

ರಾಜ್ಯಕ್ಕೆ ಬರುವವರು ಸೇವಾಸಿಂಧು ವೆಬ್ ಸೈಟ್ ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಹಾಗೂ ಅವರ ಸರಿಯಾದ ಮೊಬೈಲ್ ಸಂಖ್ಯೆ, ಸರಿಯಾದ ವಿಳಾಸ ನಮೂದಿಸಬೇಕು. ರಾಜ್ಯಕ್ಕೆ ವಾಪಸಾಗುವಾಗ ಚೆಕ್ ಪೋಸ್ಟ್, ರೈಲ್ವೆ ನಿಲ್ದಾಣ, ಏರ್ ಪೋರ್ಟ್ ಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ ಈ ವೇಳೆ ಕೊರೊನಾ ಲಕ್ಷಣ ಕಂಡು ಬಂದ್ರೆ ಆಸ್ಪತ್ರೆಗೆ ಶಿಫ್ಟ್ ಮಾಡಬೇಕು. ಇಲ್ಲದಿದ್ದರೆ ಸೀಲ್ ಹಾಕಿ 14 ದಿನ ಹೋಂ ಕ್ವಾರಂಟೈನ್ ಮಾಡಲಾಗುತ್ತೆ.

ಮಹಾರಾಷ್ಟ್ರದಿಂದ ಬರುವವರಿಗೆ 7 ದಿನ ಕ್ವಾರಂಟೈನ್. 7 ದಿನಗಳ ಕಾಲ ಹೋಂ ಕ್ವಾರಂಟೈನ್ ಕಡ್ಡಾಯ. ಮಹಾರಾಷ್ಟ್ರದಿಂದ ಬರುವ 60 ವರ್ಷ ಮೇಲ್ಪಟ್ಟವರು ಏಡ್ಸ್, ಕ್ಯಾನ್ಸರ್, ಟಿಬಿ ಹೀಗೆ ಬೇರೆ ಬೇರೆ ಕಾಯಿಲೆಗಳಿದ್ರೆ 5ರಿಂದ 7 ದಿನದ ಮಧ್ಯೆ ಕೊವಿಡ್ ಟೆಸ್ಟ್ ಮಾಡಿಸಬೇಕು. ಇದರ ಜೊತೆಗೆ 10 ವರ್ಷದೊಳಗಿನ ಮಕ್ಕಳು, ಕೊರೊನಾದಿಂದ ಮೃತಪಟ್ಟ ಕುಟುಂಬಸ್ಥರು, ಗರ್ಭಿಣಿಯರು ಸಾರಿ, ILI ಕೇಸ್ ಗಳಿಗೆ ಬಂದ ಕೂಡಲೇ ಟೆಸ್ಟ್ ಮಾಡಲಾಗುತ್ತೆ. ನೆಗೆಟಿವ್ ಬಂದರೆ 14 ದಿನಗಳ ಕಾಲ ಹೋಂ ಕ್ವಾರಂಟೈನ್ ಪಾಸಿಟಿವ್ ಬಂದರೆ ಅಂತಹವರನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗುತ್ತೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

Published On - 7:36 am, Wed, 10 June 20

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?