ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳು ವರ್ಗಾವಣೆ

ಮೂರು ತಿಂಗಳ ಹಿಂದೆಯಷ್ಟೇ ಕಾನೂನು ಮತ್ತು ಸುವ್ಯವಸ್ಥೆಯಿಂದ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆಯಾಗಿದ್ದ ಅಲೋಕ್ ಕುಮಾರ್ ಅವರನ್ನು ಇದೀಗ ಮತ್ತೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇವರ ಜೊತೆಗೆ ರಾಮಚಂದ್ರ ರಾವ್ ಅವರಿಗೆ ಡಿಜಿಪಿಯಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ.

ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳು ವರ್ಗಾವಣೆ
ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳು ವರ್ಗಾವಣೆ
Follow us
Jagadisha B
| Updated By: Rakesh Nayak Manchi

Updated on: Sep 29, 2023 | 5:53 PM

ಬೆಂಗಳೂರು, ಸೆ.29: ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ (Alok Kumar) ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದಾರೆ. ಅಲೋಕ್ ಕುಮಾರ್ ಅವರನ್ನು ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ.

ಕರ್ನಾಟಕ ಹೌಸಿಂಗ್ ಸೊಸೈಟಿಯ ಎಂಡಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಮಚಂದ್ರ ರಾವ್ ಅವರಿಗೆ ಮುಂಬಡ್ತಿ ಭಾಗ್ಯ ನೀಡಿದೆ. ರಾವ್ ಅವರನ್ನು ಡಿಜಿಪಿಯಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಮಗನ ಶೋಕಿಗೆ ಕುಮ್ಮಕ್ಕು ನೀಡಿದ ನಂಜನಗೂಡು ಸಂಚಾರ ಪಿಎಸ್ಐ ಎತ್ತಂಗಡಿ: ವರ್ಗಾವಣೆಯನ್ನು ಸಾರ್ವಜನಿಕವಾಗಿ ಟೀಕಿಸಿದ ಪಿಎಸ್‌ಐ ಯಾಸ್ಮಿನ್

ಅಲೋಕ್ ಕುಮಾರ್ ಅವರನ್ನು ಮೂರು ತಿಂಗಳ ಹಿಂದೆಯಷ್ಟೇ ಕಾನೂನು ಮತ್ತು ಸುವ್ಯವಸ್ಥೆಯಿಂದ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಇದೀಗ ಮತ್ತೆ ವರ್ಗಾವಣೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್