AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹೈಕೋರ್ಟ್​​ನಲ್ಲಿ ಟ್ವಿಟರ್​​ ಸಲ್ಲಿಸಿದ ಅರ್ಜಿ ವಿಚಾರಣೆ ಸೆಪ್ಟೆಂಬರ್ 8ಕ್ಕೆ ಮುಂದೂಡಿಕೆ

ಭಾರತ ಸರ್ಕಾರವು ಜಾರಿಗೊಳಿಸಿದ ನಿರ್ಬಂಧದ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್ ಇಂಕ್​​​​ ಸಲ್ಲಿಸಿರುವ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ವಿಚಾರಣೆ ನಡೆಸಿದೆ

ಕರ್ನಾಟಕ ಹೈಕೋರ್ಟ್​​ನಲ್ಲಿ ಟ್ವಿಟರ್​​ ಸಲ್ಲಿಸಿದ ಅರ್ಜಿ ವಿಚಾರಣೆ ಸೆಪ್ಟೆಂಬರ್ 8ಕ್ಕೆ ಮುಂದೂಡಿಕೆ
ಕರ್ನಾಟಕ್​ ಹೈಕೋರ್ಟ್​
TV9 Web
| Edited By: |

Updated on:Aug 25, 2022 | 2:16 PM

Share

ಭಾರತ ಸರ್ಕಾರವು ಜಾರಿಗೊಳಿಸಿದ ನಿರ್ಬಂಧದ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್ ಇಂಕ್​​​ (Twitter Inc) ಸಲ್ಲಿಸಿರುವ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ಗುರುವಾರ ವಿಚಾರಣೆ ನಡೆಸಿದೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ  ಅವರು  ನನ್ನ ಉತ್ತರ ಸಿದ್ಧವಾಗಿದೆ. ಈ ಶನಿವಾರದೊಳಗೆ ನಾನು ಸಲ್ಲಿಸಲು ಸಾಧ್ಯವಾಗುತ್ತದೆ. ಮುಂದಿನ ವಾರದಲ್ಲಿ ವಿಚಾರಣೆಗೆ ಪರಿಗಣಿಸಿ ಎಂದಿದ್ದಾರೆ. ಹೈಕೋರ್ಟ್ ಸೆಪ್ಟೆಂಬರ್ 8 ರಂದು ವಿಚಾರಣೆಯನ್ನು ಮುಂದೂಡಿದೆ.

ಏನಿದು ಪ್ರಕರಣ?

ಕೆಲವು ನಿರ್ದಿಷ್ಟ ವಿಷಯಗಳನ್ನು ತೆಗೆದುಹಾಕಬೇಕೆಂಬ ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಅಮೆರಿಕದ ಮೈಕ್ರೋ ಬ್ಲಾಗಿಂಗ್ ಕಂಪನಿ ಟ್ವಿಟರ್ ಕರ್ನಾಟಕ ಹೈಕೋರ್ಟ್  ಮೆಟ್ಟಿಲೇರಿತ್ತು. ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆ ಕಲಂ 69ಗೆ ವಿರುದ್ಧವಾಗಿರುವ ಟ್ವಿಟರ್ ಖಾತೆಗಳನ್ನು ರದ್ದು ಮಾಡಬೇಕು ಎಂದು ಕೇಂದ್ರ ಸರ್ಕಾರ ನೀಡಿದ್ದ ನೋಟಿಸ್ ಪ್ರಶ್ನಿಸಿ ಟ್ವಿಟರ್ ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು

Published On - 2:13 pm, Thu, 25 August 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್