AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ವಿರುದ್ಧ ಕ್ರಮ‌ಕ್ಕೆ ಕೋರಿದ್ದ ಪಿಐಎಲ್ ವಜಾ: ಅರ್ಜಿದಾರರಿಗೆ 25 ಸಾವಿರ ದಂಡ

ಪ್ರಜ್ವಲ್ ರೇವಣ್ಣ ಟೀಕಿಸುವ ಭರದಲ್ಲಿ ಮಹಿಳೆಯರ ಮಾನಹಾನಿ ಮಾಡಿದ್ದಾರೆ ಎನ್ನುವ ಆರೋಪ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ರಾಹುಲ್ ಗಾಂಧಿ ವಿರುದ್ಧ ಕ್ರಮ‌ ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ಕರ್ನಾಟಕ ಹೈಕೋರ್ಟ್​ ವಜಾಗೊಳಿಸಿ ದಂಡ ವಿಧಿಸಿದೆ.

ರಾಹುಲ್ ಗಾಂಧಿ ವಿರುದ್ಧ ಕ್ರಮ‌ಕ್ಕೆ ಕೋರಿದ್ದ ಪಿಐಎಲ್ ವಜಾ: ಅರ್ಜಿದಾರರಿಗೆ 25 ಸಾವಿರ ದಂಡ
ರಾಹುಲ್ ಗಾಂಧಿ
ರಮೇಶ್​ ಎಮ್​.
| Edited By: |

Updated on:Oct 21, 2024 | 4:20 PM

Share

ಬೆಂಗಳೂರು, (ಅಕ್ಟೋಬರ್ 21): ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಟೀಕಿಸುವ ಭರದಲ್ಲಿ ಮಹಿಳೆಯರ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ರಾಹುಲ್ ಗಾಂಧಿ (Rahul Gandhi) ವಿರುದ್ಧ ಕ್ರಮ‌ ಕೋರಿ ಸಲ್ಲಿಸಿದ್ದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯನ್ನು (PIL) ಹೈಕೋರ್ಟ್‌ (High Court) ವಜಾಗೊಳಿಸಿದೆ. ಆಲ್ ಇಂಡಿಯಾ ದಲಿತ್ ಆ್ಯಕ್ಷನ್ ಕಮಿಟಿ ಸಲ್ಲಿಸಿದ್ದ ಪಿಐಎಲ್ ಅನ್ನು ಕರ್ನಾಟಕ ಹೈಕೋರ್ಟ್​ ವಜಾಗೊಳಿಸಿದೆ. ಅಲ್ಲದೇ 25 ಸಾವಿರ ರೂ. ದಂಡ ವಿಧಿಸಿದೆ.

ಮುಖ್ಯ ನ್ಯಾ. ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಪೀಠ ಆಲ್ ಇಂಡಿಯಾ ದಲಿತ್ ಆ್ಯಕ್ಷನ್ ಕಮಿಟಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ 25 ಸಾವಿರ ರೂ. ದಂಡ ವಿಧಿಸಿದೆ. ರಾಹುಲ್‌ ಭಾಷಣದ ಅರ್ಹತೆಯ ಬಗ್ಗೆ ನಾವು ಹೇಳುತ್ತಿಲ್ಲ. ಆದರೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳ ಅಡಿಯಲ್ಲಿ ಇದು ವಿಷಯವಾಗಿರಬಾರದು ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣಗೆ ಬಿಗ್‌ ಶಾಕ್‌: 3 ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್​!

ಲೋಕಸಭೆ ಚುನಾವಣೆ ದರ್ಭದಲ್ಲಿ ಹಾಸನದ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರ ಪೆನ್‌ ಡ್ರೈವ್‌ ಪ್ರಕರಣ ದೇಶಾದ್ಯಂತ ಸುದ್ದಿ ಮಾಡಿತ್ತು. ಈ ವೇಳೆ ತಮ್ಮ ಪ್ರಚಾರ ಭಾಷಣದಲ್ಲಿ ರಾಹುಲ್‌ ಗಾಂಧಿ ಪ್ರಜ್ವಲ್‌ ರೇವಣ್ಣ ಅವರನ್ನು ಮಾಸ್‌ ರೇಪಿಸ್ಟ್‌ ಕರೆದು 400 ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:16 pm, Mon, 21 October 24

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ