Karnataka High Court: ಸಚಿವ ಡಾ.ಕೆ.ಸುಧಾಕರ್​ಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

ಮಾನನಷ್ಟ ಪ್ರಕರಣದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

Karnataka High Court: ಸಚಿವ ಡಾ.ಕೆ.ಸುಧಾಕರ್​ಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ್Image Credit source: deccanherald.com
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Feb 10, 2023 | 3:31 PM

ಬೆಂಗಳೂರು: ಮಾನನಷ್ಟ ಪ್ರಕರಣದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ಗೆ (Dr K Sudhakar) ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್​ಗೆ ಹೈಕೋರ್ಟ್ ತಡೆ ನೀಡಿದೆ. ಮಾನಹಾನಿಕರ ಹೇಳಿಕೆ ನೀಡಿದ್ದಾರೆಂದು ಖಾಸಗಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸುಧಾಕರ್ ಅವರಿಗೆ ಸಮನ್ಸ್ ನೀಡಿತ್ತು. ಇದನ್ನು ಪ್ರಶ್ನಿಸಿ ಸುಧಾಕರ್ ಹೈಕೋರ್ಟ್ (Karnataka High Court)​ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ಸುಧಾಕರ್ ಅವರ ಮನವಿಯನ್ನು ಪುರಸ್ಕರಿಸಿದ್ದು, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್​ಗೆ ಹೈಕೋರ್ಟ್ ತಡೆ ನೀಡಿ ಆದೇಶ ಹೊರಡಿಸಿದೆ.

ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಾರೆಂದು ಚಿಕ್ಕಬಳ್ಳಾಪುರದ ಆಂಜನೇಯ ರೆಡ್ಡಿ ಎನ್ನುವರು ಸಚಿವ ಸುಧಾಕರ್ ವಿರುದ್ಧ ಮಾನನಷ್ಟ ದೂರು ದಾಖಲಿಸಿದ್ದರು. ಇನ್ನು ಈ ಪ್ರಕರಣ ಸಂಬಂಧ ಚಿವ ಡಾ.ಕೆ.ಸುಧಾಕರ್ ಪರ ಹಿರಿಯ ವಕೀಲ ಉದಯ್ ಹೊಳ್ಳ ಅರ್ಜಿ ಸಲ್ಲಿಸಿ ಆಂಜನೇಯ ರೆಡ್ಡಿ ಉಲ್ಲೇಖಿಸಿ ಹೇಳಿಕೆ ನೀಡಿಲ್ಲವ. ಹಾಗಾಗಿ ವಿಶೇಷ ನ್ಯಾಯಾಲದ ಸಮನ್ಸ್​ಗೆ ತಡೆ ನಿಡುವಂತೆ ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರು ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದರು. ಇದರಿಂದ ಸಚಿವ ಸುಧಾಕರ್​ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್