- TV9 Kannada Karnataka News Karnataka High Court Verdict on Hijab Says Hijab is not part of Islam Tradition
ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗ ಅಲ್ಲ: ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು
ಹೈಕೋರ್ಟ್ ತ್ರಿಸದಸ್ಯ ಪೀಠವು ಹಿಜಾಬ್ ವಿವಾದ ಕುರಿತು ತೀರ್ಪು ನೀಡಿದ್ದು ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗ ಅಲ್ಲ ಎಂದು ಹೇಳಿದೆ.

ಕರ್ನಾಟಕ ಉಚ್ಚ ನ್ಯಾಯಾಲಯ
Updated on:Mar 15, 2022 | 11:28 AM
ಬೆಂಗಳೂರು: ಹೈಕೋರ್ಟ್ ತ್ರಿಸದಸ್ಯ ಪೀಠವು ಹಿಜಾಬ್ (Hijab) ವಿವಾದ ಕುರಿತು ತೀರ್ಪು ನೀಡಿದ್ದು ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗ ಅಲ್ಲ ಎಂದು ಹೇಳಿದೆ. ಸರ್ಕಾರದ ಆದೇಶವು ಕಾನೂನುಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.
ಶಾಲೆಗಳಿಗೆ ನಿಗದಿಪಡಿಸಿರುವ ಸಮವಸ್ತ್ರಗಳನ್ನು ಮಾತ್ರ ವಿದ್ಯಾರ್ಥಿಗಳು ಧರಿಸಬೇಕು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಈ ನ್ಯಾಯಪೀಠದಲ್ಲಿದ್ದರು. ಎಲ್ಲ ರಿಟ್ ಅರ್ಜಿಗಳನ್ನೂ ನ್ಯಾಯಪೀಠ ವಜಾಗೊಳಿಸಿದೆ. ಉಡುಪಿ ಕಾಲೇಜಿಗೆ ಪ್ರತ್ಯೇಕ ನಿರ್ದೇಶನ ನೀಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
Published On - 10:40 am, Tue, 15 March 22

TV9 Web
TV9 Kannada
Read More
Related Stories
ಆಯುಧ ಪೂಜೆ ವೇಳೆ ರೈಫಲ್ನಿಂದ ಗುಂಡು ಹಾರಿಸಿದ ಐಪಿಎಸ್ ಅಧಿಕಾರಿ ಅಂಕಿತ ಶರ್ಮ
ಹಬ್ಬ ಮುಗಿಸಿ ಬೆಂಗಳೂರಿನತ್ತ ಜನ: ಫುಲ್ ಟ್ರಾಫಿಕ್ ಜಾಮ್
ಜಂಬೂಸವಾರಿ ಯಶಸ್ವಿ: ಚಾಮುಂಡಿಯನ್ನು ಹೊತ್ತು ಮೆರೆಸಿದ ಪ್ರಶಾಂತ
ಜಾತ್ರೆ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಅಂಬಾರಿ ಹೊತ್ತ ಆನೆಯ ರಂಪಾಟ: ಜಿಲ್ಲಾಡಳಿತದ ಎಡವಟ್ಟಿನಿಂದ ಈ ಅವಘಡ
ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾದ ಕನ್ನಡ ಚಿತ್ರರಂಗದ ತಾರೆಯರು
ಜಂಬೂಸವಾರಿ ವೈಭವ ಕಣ್ತುಂಬಿಕೊಂಡ ತೆಲಂಗಾಣ, ಕೇರಳ ಮುಖ್ಯಮಂತ್ರಿಗಳು
ಪಟ್ಟದಾನೆ ಶ್ರೀಕಂಠನ ಗಾಂಭೀರ್ಯದ ಹೆಜ್ಜೆಗಳಿಗೆ ಮರುಳಾದ ಜನಸಾಗರ
ಪ್ರಶಾಂತನ ಮೇಲೆ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ