ಮೂರೇ ವಾರದಲ್ಲಿ ಮೂರ್ತಿ ಮರುನೇಮಕಾತಿ ಆಗಬೇಕು: ಹೈಕೋರ್ಟ್ ಆದೇಶ

ಬೆಂಗಳೂರು: ಅಮಾನತಾಗಿದ್ದ ವಿಧಾನಸಭೆ ಮಾಜಿ ಕಾರ್ಯದರ್ಶಿ ಎಸ್.ಮೂರ್ತಿಗೆ ಹೈಕೋರ್ಟ್ ದೊಡ್ಡ ರಿಲೀಫ್​ ನೀಡಿದೆ. ಅವರ ಮರುನೇಮಕಾತಿಗೆ ಆದೇಶ ಹೊರಡಿಸಿದೆ. 3 ವಾರದಲ್ಲಿ ಮರುನೇಮಕಾತಿಗೆ ಹೈಕೋರ್ಟ್​ನಿಂದ ಆದೇಶ ಇಲಾಖಾ ವಿಚಾರಣೆಗೆ ಒಳಪಟ್ಟು ಮರುನೇಮಕಾತಿಗೆ ಹೈಕೋರ್ಟ್ ಈ ಹಿಂದೆ ಆದೇಶ ನೀಡಿತ್ತು. ಆದರೆ, ಈವರೆಗೂ ಇಲಾಖಾ ವಿಚಾರಣೆ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ 3 ವಾರದಲ್ಲಿ ಮರುನೇಮಕಾತಿಗೆ ಹೈಕೋರ್ಟ್​ನಿಂದ ಆದೇಶ ಹೊರಬಿದ್ದಿದೆ. ಬಾಕಿ ಭತ್ಯೆಯನ್ನೂ ಪಾವತಿಸಲು ಸೂಚನೆ ನಿಯಮದಂತೆ ಅಮಾನತಾದ 6 ತಿಂಗಳ ಅವಧಿಯಲ್ಲಿ ವಿಚಾರಣೆ ಪೂರ್ಣಗೊಳಿಸಬೇಕಿತ್ತು. ಆದರೆ 18 ತಿಂಗಳು ಕಳೆದ್ರೂ […]

ಮೂರೇ ವಾರದಲ್ಲಿ ಮೂರ್ತಿ ಮರುನೇಮಕಾತಿ ಆಗಬೇಕು: ಹೈಕೋರ್ಟ್ ಆದೇಶ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Jul 02, 2020 | 6:36 PM

ಬೆಂಗಳೂರು: ಅಮಾನತಾಗಿದ್ದ ವಿಧಾನಸಭೆ ಮಾಜಿ ಕಾರ್ಯದರ್ಶಿ ಎಸ್.ಮೂರ್ತಿಗೆ ಹೈಕೋರ್ಟ್ ದೊಡ್ಡ ರಿಲೀಫ್​ ನೀಡಿದೆ. ಅವರ ಮರುನೇಮಕಾತಿಗೆ ಆದೇಶ ಹೊರಡಿಸಿದೆ.

3 ವಾರದಲ್ಲಿ ಮರುನೇಮಕಾತಿಗೆ ಹೈಕೋರ್ಟ್​ನಿಂದ ಆದೇಶ ಇಲಾಖಾ ವಿಚಾರಣೆಗೆ ಒಳಪಟ್ಟು ಮರುನೇಮಕಾತಿಗೆ ಹೈಕೋರ್ಟ್ ಈ ಹಿಂದೆ ಆದೇಶ ನೀಡಿತ್ತು. ಆದರೆ, ಈವರೆಗೂ ಇಲಾಖಾ ವಿಚಾರಣೆ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ 3 ವಾರದಲ್ಲಿ ಮರುನೇಮಕಾತಿಗೆ ಹೈಕೋರ್ಟ್​ನಿಂದ ಆದೇಶ ಹೊರಬಿದ್ದಿದೆ.

ಬಾಕಿ ಭತ್ಯೆಯನ್ನೂ ಪಾವತಿಸಲು ಸೂಚನೆ ನಿಯಮದಂತೆ ಅಮಾನತಾದ 6 ತಿಂಗಳ ಅವಧಿಯಲ್ಲಿ ವಿಚಾರಣೆ ಪೂರ್ಣಗೊಳಿಸಬೇಕಿತ್ತು. ಆದರೆ 18 ತಿಂಗಳು ಕಳೆದ್ರೂ ವಿಚಾರಣೆ ಪೂರ್ಣಗೊಂಡಿರಲಿಲ್ಲ. ಹಾಗಾಗಿ, ಇಲಾಖಾ ವಿಚಾರಣೆ ಫಲಿತಾಂಶ ಆಧರಿಸಿ ಎಸ್.ಮೂರ್ತಿ ಮರುನೇಮಕಕ್ಕೆ  ಉಚ್ಛ ನ್ಯಾಯಾಲಯ ಸೂಚನೆ ನೀಡಿದೆ. ಜೊತೆಗೆ ಬಾಕಿ ಉಳಿದಿರುವ ಅವರ ಜೀವನಾಧಾರದ ಭತ್ಯೆಯನ್ನು ಪಾವತಿಸಲು ಸೂಚಿಸಿದೆ.

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ