ಲಾಕ್​ಡೌನ್ ಅಂತ್ಯದವರೆಗೆ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆ ಸ್ಥಗಿತದ ಕುರಿತು ಚಿಂತನೆ

Karnataka Covid Vaccine Distribution: ಸರ್ಕಾರಿ ಆಸ್ಪತ್ರೆ, ವೈದ್ಯ ಕಾಲೇಜುಗಳಲ್ಲಿ ಲಸಿಕೆ ವಿತರಣೆ ಇಂದಿನಿಂದ ಲಸಿಕೆ ವಿತರಣೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಟ್ವೀಟ್‌ ಮಾಡಿದ್ದರು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಲಸಿಕೆ ಲಭ್ಯವಿಲ್ಲದಿರುವ ಕಾರಣ ಲಾಕ್‌ಡೌನ್ ನೆಪ ಹೇಳಿ ಮುಂದೂಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

ಲಾಕ್​ಡೌನ್ ಅಂತ್ಯದವರೆಗೆ  18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆ ಸ್ಥಗಿತದ ಕುರಿತು ಚಿಂತನೆ
ಕೆ. ಸುಧಾಕರ್​
Follow us
guruganesh bhat
|

Updated on: May 10, 2021 | 4:33 PM

ಬೆಂಗಳೂರು: ಮೇ 24ರವರೆಗೆ ಜಾರಿಯಲ್ಲಿರುವ ಕರ್ನಾಟಕ ಲಾಕ್​ಡೌನ್ ಮುಗಿಯುವವರೆಗೂ 18 ವರ್ಷ ಮೇಲ್ಪಟ್ಟವರಿಗೆ ಕೊವಿಡ್ ಲಸಿಕೆ ವಿತರಣೆ ಮಾಡುವುದನ್ನು ಸ್ಥಗಿತಗೊಳಿಸಲು ಕರ್ನಾಟಕ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. 14 ದಿನ ಲಸಿಕೆ ನೀಡುವುದನ್ನು ಮುಂದೂಡುವ ಬಗ್ಗೆ ರಾಜ್ಯ ಸರ್ಕಾರ ಚರ್ಚೆ‌ ನಡೆಸಿದೆ. ಲಸಿಕೆ ಪಡೆಯಲು ವಾಹನದಲ್ಲಿ ತೆರಳಲು ಸಮಸ್ಯೆ ಆಗುತ್ತಿದೆ. ಹೀಗಾಗಿ 18 ವರ್ಷ ಮೇಲ್ಪಟ್ಟವರಿಗೆ ಮುಂದಿನ 14 ದಿನಗಳ ಕಾಲ ಮುಂದೂಡಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈಕುರಿತು ರಾಜ್ಯ ಸರ್ಕಾರ ಇಂದು ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಲಾಗಿದೆ.

ಸರ್ಕಾರಿ ಆಸ್ಪತ್ರೆ, ವೈದ್ಯ ಕಾಲೇಜುಗಳಲ್ಲಿ ಲಸಿಕೆ ವಿತರಣೆ ಇಂದಿನಿಂದ ಲಸಿಕೆ ವಿತರಣೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಟ್ವೀಟ್‌ ಮಾಡಿದ್ದರು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಲಸಿಕೆ ಲಭ್ಯವಿಲ್ಲದಿರುವ ಕಾರಣ ಲಾಕ್‌ಡೌನ್ ನೆಪ ಹೇಳಿ ಮುಂದೂಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

ಸರ್ಕಾರ ಖರೀದಿಸುತ್ತಿರುವ 2 ಕೋಟಿ ಡೋಸ್ ಪೈಕಿ ಶನಿವಾರ ರಾತ್ರಿ 3.5 ಲಕ್ಷ ಡೋಸ್ ಲಸಿಕೆ ರಾಜ್ಯಕ್ಕೆ ತಲುಪಿದೆ. ರಾಜ್ಯಕ್ಕೆ ತಲುಪಿರುವ 3.5 ಲಕ್ಷ ಕೊವಿಶೀಲ್ಡ್‌ ಡೋಸ್​ಗಳಲ್ಲಿ 18 ವರ್ಷದವರಿಗಾಗಿ ಒಟ್ಟು 6.5 ಲಕ್ಷ ಡೋಸ್ ಪೂರೈಕೆ ಮಾಡಲಾಗಿದೆ.

ಇದನ್ನೂ ಓದಿ: ಕೊವಿಡ್ 3ನೇ ಅಲೆ ಎದುರಿಸಲು ತಯಾರಿ ನಡೆಸುತ್ತಿದೆ ಮಧ್ಯಪ್ರದೇಶ ಸರ್ಕಾರ

ಭಾರತದಲ್ಲಿ ಕೊವಿಡ್​ ವಿರುದ್ಧದ ಹೋರಾಟಕ್ಕೆ ಇಸ್ರೇಲ್ ಸಾಥ್​; ತಜ್ಞರ ತಂಡವನ್ನು ಕಳಿಸಲು ತೀರ್ಮಾನಿಸಿದ ಅಲ್ಲಿನ ಸರ್ಕಾರ

(Karnataka likely to postpone above 18 vaccine drive 14 days says health Minister Dr K Sudhakar)

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು