AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸದ ಕರ್ನಾಟಕದ 6 ಸಚಿವರು, 66 ಶಾಸಕರು, 28 MLC: ಯಾರ್ಯಾರು ಗೊತ್ತಾ?

ಸಾರ್ವಜನಿಕ ರಂಗದಲ್ಲಿರುವ ರಾಜಕಾರಣಿಗಳು ಪ್ರತಿ ವರ್ಷ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕು. ಆದರೆ ಕರ್ನಾಟಕದ 66 ವಿಧಾನಸಭಾ ಸದಸ್ಯರು (ಶಾಸಕರು) ತಮ್ಮ ಆಸ್ತಿ ವಿವರ ನೀಡಿಲ್ಲ. ಈ ಮೂಲಕ ಕಾನೂನು ಸುವ್ಯವಸ್ಥೆಯ ಬಗ್ಗೆ ಮಾತಾಡುವ ಶಾಸಕರೇ ನಿಯಮವನ್ನು ಉಲ್ಲಂಘಿಸಿದ್ದಾರೆ. ಇನ್ನು ಆಸ್ತಿ ವಿವರ ಸಲ್ಲಿಸದ ಶಾಸಕ ಪಟ್ಟಿಯನ್ನು ಲೋಕಾಯುಕ್ತ ಬಿಡುಗಡೆ ಮಾಡಿದ್ದು, ಆ ಪಟ್ಟಿಯಲ್ಲಿ ಯಾವೆಲ್ಲಾ ಶಾಸಕರು ಇದ್ದಾರೆ ಎನ್ನುವ ವಿವರ ಇಲ್ಲಿದೆ.

ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸದ ಕರ್ನಾಟಕದ 6 ಸಚಿವರು, 66 ಶಾಸಕರು, 28 MLC: ಯಾರ್ಯಾರು ಗೊತ್ತಾ?
Lokayukta
ರಮೇಶ್ ಬಿ. ಜವಳಗೇರಾ
|

Updated on:Nov 06, 2025 | 7:46 PM

Share

ಬೆಂಗಳೂರು, (ನವೆಂಬರ್ 06): ಲೋಕಾಯುಕ್ತ (Karnataka Lokayukta) ಕಾಯ್ದೆಯ ಸೆಕ್ಷನ್ 22(1) ಮತ್ತು (2)ರ ಪ್ರಕಾರ ವಿಧಾನಸಭೆ, ವಿಧಾನಪರಿಷತ್ ಸದಸ್ಯರು ಪ್ರತಿ ವರ್ಷ ಜೂನ್ 30ರೊಳಗೆ ತಮ್ಮ ಹಾಗೂ ಕುಟುಂಬದ ಸದಸ್ಯರ ಆಸ್ತಿ ವಿವರವನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತಕ್ಕೆ ಸಲ್ಲಿಸಬೇಕು. ಆದ್ರೆ, ಇದುವರೆಗೂ ಕರ್ನಾಟಕದ 6 ಸಚಿವರು, 66 ಶಾಸಕರು, 28 ವಿಧಾನಪರಿಷತ್ ಸದಸ್ಯರು(ಎಂಎಲ್​​ಸಿ)   ಇದುವರೆಗೂ 2024-25ನೇ ಸಾಲಿನ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಿಲ್ಲ. ಹೀಗಾಗಿ ಲೋಕಾಯುಕ್ತ, ಆಸ್ತಿ ವಿವರ ಸಲ್ಲಿಸದ ಶಾಸಕರ ಹೆಸರುಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಆಡಳಿರೂಢ ಕಾಂಗ್ರೆಸ್, ವಿರೋಧ ಪಕ್ಷ ಬಿಜೆಪಿ ಹಾಗೂ ಜೆಡಿಎಸ್​​​ನ ಒಟ್ಟು 66 ಶಾಸಕರು ಇದ್ದಾರೆ.

ಆಸ್ತಿ ವಿವರ ಸಲ್ಲಿಸದ ಶಾಸಕರ ಪಟ್ಟಿ

  • ಕೆ.ಎನ್ ರಾಜಣ್ಣ(ಕಾಂಗ್ರೆಸ್, ಲಕ್ಷ್ಮಣ ಸವದಿ(ಕಾಂಗ್ರೆಸ್) , ಖನೀಜ್ ಫಾತಿಮಾ(ಕಾಂಗ್ರೆಸ್), ಜಿ.ಜನಾರ್ದನ ರೆಡ್ಡಿ (ಕೆಆರ್​​ಪಿಪಿ), ವಿನಯ ಕುಲಕರ್ಣಿ (ಕಾಂಗ್ರೆಸ್), ಬಿ ಕೆ ಸಂಗಮೇಶ್ವರ್ (ಕಾಂಗ್ರೆಸ್), ನಯನಾ ಮೊಟಮ್ಮ (ಕಾಂಗ್ರೆಸ್) , ಬಿ. ಸುರೇಶ್ ಗೌಡ (ಬಿಜೆಪಿ) , ಕೆ.ಗೋಪಾಲಯ್ಯ (ಬಿಜೆಪಿ), ಸಿ.ಪಿ.ಯೋಗೇಶ್ವರ (ಕಾಂಗ್ರೆಸ್), ಹೆಚ್.ಡಿ ರೇವಣ್ಣ (ಜೆಡಿಎಸ್​​), ಸಿ. ಪುಟ್ಟರಂಗಶೆಟ್ಟಿ (ಕಾಂಗ್ರೆಸ್),

ಆಸ್ತಿ ವಿವರ ಸಲ್ಲಿಸದ ಸಚಿವರ ಹೆಸರುಗಳು

  • ಕೆ.ಹೆಚ್‌.ಮುನಿಯಪ್ಪ- ಆಹಾರ ಮತ್ತು ನಾಗರಿಕ ಪೂರೈಕೆ, ಗ್ರಾಹಕ ವ್ಯವಹಾರ ಸಚಿವ
  • ದಿನೇಶ್ ಗುಂಡೂರಾವ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ
  • ಬಿ.ಝಡ್. ಜಮೀರ್ ಅಹ್ಮದ್ ಖಾನ್-, ವಸತಿ, ವಕ್ಸ್ ಮತ್ತು ಅಲ್ಪ ಸಂಖ್ಯಾತ ಸಚಿವ
  • ರಹೀಮ್ ಖಾನ್- ಹಜ್, ಪೌರಾಡಳಿತ ಸಚಿವ
  • ಕೆ. ವೆಂಕಟೇಶ್- ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ

Published On - 6:50 pm, Thu, 6 November 25

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ