ಕೊಡಗು, ಕರಾವಳಿ, ಮಲೆನಾಡು ಸೇರಿ ರಾಜ್ಯದ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿ ರಾಜ್ಯದ 9ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಪ್ರವಾಹ ಮುಂದುವರಿದಿದೆ. ಇದರಿಂದ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಜಲಾಶಯಗಳು ಭರ್ತಿಯಾಗುತ್ತಿವೆ. ಇಂದಿನ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 71.81 | 100.05 | 116263 | 8857 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 31.66 | 104.91 | 72489 | 253 |
ಮಲಪ್ರಭಾ ಜಲಾಶಯ (Malaprabha Dam) | 633.8 | 37.73 | 14.33 | 24.42 | 19106 | 194 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 52.75 | 91.38 | 67317 | 0 |
ಕಬಿನಿ ಜಲಾಶಯ (Kabini Dam) | 696.13 | 19.52 | 17.35 | 19.40 | 25896 | 11250 |
ಭದ್ರಾ ಜಲಾಶಯ (Bhadra Dam) | 657.73 | 71.54 | 36.53 | 70.02 | 31425 | 175 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51 | 23.64 | 35.57 | 34938 | 100 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 23.95 | 37.10 | 25888 | 200 |
ವರಾಹಿ ಜಲಾಶಯ (Varahi Dam) | 594.36 | 31.10 | 8.59 | 14.35 | 7618 | 0 |
ಹಾರಂಗಿ ಜಲಾಶಯ (Harangi Dam) | 871.38 | 8.50 | 6.60 | 7.61 | 19343 | 21166 |
ಸೂಫಾ (Supa Dam) | 564.33 | 145.33 | 60.89 | 66.33 | 43560 | 0 |
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:47 am, Wed, 26 July 23