Karnataka Dam Water Level: ಜು.24ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜುಲೈ 24ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಜು.24ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಹಾರಂಗಿ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Jul 24, 2023 | 6:30 AM

ಕರ್ನಾಟಕದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ (Karnataka Rain). ಕರವಾಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗುತ್ತಿದೆ. ಇನ್ನು ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಇದರಿಂದ ನದಿಗಳಲ್ಲಿ ಒಳಹರಿವು ಹೆಚ್ಚಾಗಿದೆ. ಇದರಿಂದ ಜಲಾಶಯಗಳಲ್ಲಿ ನೀರಿನ ಮಟ್ಟ ಕ್ರಮೇಣ ಏರಿಕೆಯಾಗುತ್ತಿದ್ದು, ರೈತನ ಮೊಗದಲ್ಲಿ ಸಂತಸ ಮೂಡಿದೆ. ಇಂದಿನ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level)  ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 53.25 96.58 107769 6671
ತುಂಗಭದ್ರಾ ಜಲಾಶಯ (Tungabhadra Dam) 497.71 105.79 21.36 104.50 54657 179
ಮಲಪ್ರಭಾ ಜಲಾಶಯ (Malaprabha Dam) 633.8 37.73 10.88 24.11 13840 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 40.57 90.31 52374 1285
ಕಬಿನಿ ಜಲಾಶಯ (Kabini Dam) 696.13 19.52 14.60 19.52 13114 2146
ಭದ್ರಾ ಜಲಾಶಯ (Bhadra Dam) 657.73 71.54 30.45 69.24 12169 167
ಘಟಪ್ರಭಾ ಜಲಾಶಯ (Ghataprabha Dam) 662.91 51 17.88 34.68 29501 98
ಹೇಮಾವತಿ ಜಲಾಶಯ (Hemavathi Dam) 890.58 37.10 19.75 36.62 12088 200
ವರಾಹಿ ಜಲಾಶಯ (Varahi Dam) 594.36 31.10 7.33 14.05 7731 0
ಹಾರಂಗಿ ಜಲಾಶಯ (Harangi Dam)​​ 871.38 8.50 7.28 7.51 16646 8916
ಸೂಫಾ (Supa Dam) 564.33 145.33 52.61 66.03 51431 0

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ