Karnataka Dam Water Level: ಜು.25ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜುಲೈ 25ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಜು.25ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಸುಫಾ ಡ್ಯಾಂ
Follow us
ವಿವೇಕ ಬಿರಾದಾರ
|

Updated on:Jul 25, 2023 | 6:54 AM

ಕರ್ನಾಟಕದಲ್ಲಿ  ಅಧಿಕ ಮಳೆಯಾಗುತ್ತಿದ್ದು (Karnataka Rain), ರೈತನ ಮೊಗದಲ್ಲಿ ಸಂತಸ ಮೂಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಈಗಾಗಲೆ ದಕ್ಷಿಣ ಕನ್ನಡದ ಕೆಲವು ಗ್ರಾಮಗಳು ನಡುಗಡ್ಡೆಯಂತಾಗಿವೆ. ಅತಿಯಾದ ಮಳೆಯಿಂದ ನದಿಗಳಿಗೆ ಒಳಹರಿವು ಹೆಚ್ಚಿದ್ದು, ಡ್ಯಾಂಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಇಂದಿನ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level)  ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 62.53 97.55 114445 6981
ತುಂಗಭದ್ರಾ ಜಲಾಶಯ (Tungabhadra Dam) 497.71 105.79 25.42 105.79 47294 296
ಮಲಪ್ರಭಾ ಜಲಾಶಯ (Malaprabha Dam) 633.8 37.73 12.70 24.21 21247 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 46.89 91.02 73505 94
ಕಬಿನಿ ಜಲಾಶಯ (Kabini Dam) 696.13 19.52 16.09 19.34 20749 3333
ಭದ್ರಾ ಜಲಾಶಯ (Bhadra Dam) 657.73 71.54 33.83 69.76 39348 170
ಘಟಪ್ರಭಾ ಜಲಾಶಯ (Ghataprabha Dam) 662.91 51 20.63 35.16 31815 99
ಹೇಮಾವತಿ ಜಲಾಶಯ (Hemavathi Dam) 890.58 37.10 21.73 36.81 23142 200
ವರಾಹಿ ಜಲಾಶಯ (Varahi Dam) 594.36 31.10 7.93 14.20 7138 0
ಹಾರಂಗಿ ಜಲಾಶಯ (Harangi Dam)​​ 871.38 8.50 6.76 7.50 17972 23937
ಸೂಫಾ (Supa Dam) 564.33 145.33 57.15 66.11 52650 0

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:49 am, Tue, 25 July 23

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್