ಕರ್ನಾಟಕದಲ್ಲಿ ಅಧಿಕ ಮಳೆಯಾಗುತ್ತಿದ್ದು (Karnataka Rain), ರೈತನ ಮೊಗದಲ್ಲಿ ಸಂತಸ ಮೂಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಈಗಾಗಲೆ ದಕ್ಷಿಣ ಕನ್ನಡದ ಕೆಲವು ಗ್ರಾಮಗಳು ನಡುಗಡ್ಡೆಯಂತಾಗಿವೆ. ಅತಿಯಾದ ಮಳೆಯಿಂದ ನದಿಗಳಿಗೆ ಒಳಹರಿವು ಹೆಚ್ಚಿದ್ದು, ಡ್ಯಾಂಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಇಂದಿನ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 62.53 | 97.55 | 114445 | 6981 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 25.42 | 105.79 | 47294 | 296 |
ಮಲಪ್ರಭಾ ಜಲಾಶಯ (Malaprabha Dam) | 633.8 | 37.73 | 12.70 | 24.21 | 21247 | 194 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 46.89 | 91.02 | 73505 | 94 |
ಕಬಿನಿ ಜಲಾಶಯ (Kabini Dam) | 696.13 | 19.52 | 16.09 | 19.34 | 20749 | 3333 |
ಭದ್ರಾ ಜಲಾಶಯ (Bhadra Dam) | 657.73 | 71.54 | 33.83 | 69.76 | 39348 | 170 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51 | 20.63 | 35.16 | 31815 | 99 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 21.73 | 36.81 | 23142 | 200 |
ವರಾಹಿ ಜಲಾಶಯ (Varahi Dam) | 594.36 | 31.10 | 7.93 | 14.20 | 7138 | 0 |
ಹಾರಂಗಿ ಜಲಾಶಯ (Harangi Dam) | 871.38 | 8.50 | 6.76 | 7.50 | 17972 | 23937 |
ಸೂಫಾ (Supa Dam) | 564.33 | 145.33 | 57.15 | 66.11 | 52650 | 0 |
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:49 am, Tue, 25 July 23