AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಫೆ.13ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಫೆಬ್ರವರಿ13ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಫೆ.13ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ತುಂಗಭದ್ರಾ ಡ್ಯಾಂ
ವಿವೇಕ ಬಿರಾದಾರ
|

Updated on:Feb 14, 2024 | 6:58 AM

Share

ಬೆಂಗಳೂರು, ಫೆ.13: ಮುಂದಿನ 48 ಗಂಟೆ ರಾಜ್ಯಾದ್ಯಂತ ಒಣಹವೆ ಬೀಸುವ ಸಾಧ್ಯತೆ ಇದೆ. ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರುವುತ್ತಿರುವುದರಿಂದ ನೀರಿನ ಮೂಲಗಳು ಬತ್ತುತ್ತಿವೆ. ಇದರಿಂದ ಕೃಷಿ, ಕುಡಿಯುವ ನೀರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಂಕಷ್ಟು ಎದುರಾಗುವು ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಫೆಬ್ರವರಿ 13ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 51.19 66.99 0 1080
ತುಂಗಭದ್ರಾ ಜಲಾಶಯ (Tungabhadra Dam) 497.71 105.79 9.47 44.60 0 179
ಮಲಪ್ರಭಾ ಜಲಾಶಯ (Malaprabha Dam) 633.80 37.73 12.70 18.69 0 194
ಕೆ.ಆರ್.ಎಸ್ (KRS Dam) 38.04 49.45 16.74 33.99 486 1120
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 44.46 77.41 28 3100
ಕಬಿನಿ ಜಲಾಶಯ (Kabini Dam) 696.13 19.52 12.43 12.05 102 500
ಭದ್ರಾ ಜಲಾಶಯ (Bhadra Dam) 657.73 71.54 31.54 56.94 195 1578
ಘಟಪ್ರಭಾ ಜಲಾಶಯ (Ghataprabha Dam) 662.91 51.00 33.61 26.99 0 126
ಹೇಮಾವತಿ ಜಲಾಶಯ (Hemavathi Dam) 890.58 37.10 14.56 22.16 76 1265
ವರಾಹಿ ಜಲಾಶಯ (Varahi Dam) 594.36 31.10 8.76 11.60 0 0
ಹಾರಂಗಿ ಜಲಾಶಯ (Harangi Dam)​​ 871.38 8.50 3.41 3.28 207 200
ಸೂಫಾ (Supa Dam) 564.00 145.33 62.23 80.00 218 1697

ಮುಂದಿನ 48 ಗಂಟೆಗಳು ಬೆಂಗಳೂರು ನಗರದಲ್ಲಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾ ಮಂಜಿ/ ದಟ್ಟಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್​ ಇರುವ ಬಹಳಷ್ಟು ಸಾಧ್ಯತೆಗಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:26 am, Tue, 13 February 24

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ