Karnataka Dam Water Level: ರಾಜ್ಯದ ಹಲವು ಡ್ಯಾಂಗಳು ಭರ್ತಿ, ಆಗಸ್ಟ್​ 22ರಂದಿನ ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

ಕಳೆದ ವರ್ಷಕ್ಕಿಂತ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಕರ್ನಾಟಕದ ಬಹುತೇಕ ನದಿಗಳು ಮೈದುಂಬಿ ಹರಿಯುತ್ತಿವೆ. ಇದರಿಂದ ಜಲಾಯಶಗಳು ಕೂಡ ಭರ್ತಿಯಾಗಿವೆ. ಭದ್ರಾ, ಹಾರಂಗಿ, ಕಬಿನಿ, ಕೆಆರ್​ಎಸ್, ಹೇಮಾವತಿ, ಲಿಂಗನಮಕ್ಕಿ ಅಣೆಕಟ್ಟುಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಹಾಗಾದರೆ ರಾಜ್ಯದ 14 ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ ಇಲ್ಲಿದೆ

Karnataka Dam Water Level: ರಾಜ್ಯದ ಹಲವು ಡ್ಯಾಂಗಳು ಭರ್ತಿ, ಆಗಸ್ಟ್​ 22ರಂದಿನ ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ತುಂಗಭದ್ರಾ ಡ್ಯಾಂ
Follow us
|

Updated on:Aug 22, 2024 | 7:31 AM

ರಾಜ್ಯದಲ್ಲಿ ಮಳೆಯ ಅಬ್ಬರ ಸದ್ಯ ಕಡಿಮೆಯಾಗಿದೆ. ಆದರೆ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಭಾಗದಲ್ಲಿ ಹಾಗೂ ಮಲೆನಾಡಿನ ಕೆಲವು ಪ್ರದೇಶಗಳಲ್ಲಿ ಇನ್ನೂ ಮಳೆ ಮುಂದುವರೆದಿದೆ. ಹೀಗಾಗಿ, ಆ ಭಾಗಕ್ಕೆ ಸಂಪರ್ಕಿಸುವ ನೀರಿನ ಹರಿವು ಹೆಚ್ಚುತ್ತಲೇ ಇದೆ. ರಾಜ್ಯದಲ್ಲಿ ಸುರಿದ ಉತ್ತಮ ಮಳೆಯಿಂದಾಗಿ ಭದ್ರಾ, ಹಾರಂಗಿ, ಕಬಿನಿ, ಕೆಆರ್​ಎಸ್, ಹೇಮಾವತಿ, ಲಿಂಗನಮಕ್ಕಿ ಅಣೆಕಟ್ಟುಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಲಮಟ್ಟಿ ಜಲಾಶಯಕ್ಕೆ ಭೇಟಿ ನೀಡಿ ಬಾಗಿನ ಅರ್ಪಿಸಿದ್ದಾರೆ. ಹಾಗಾದರೆ ಕರ್ನಾಟಕದ 14 ಜಲಾಶಯಗಳ (Karnataka Dam Water Level) ಇಂದಿನ ನೀರಿನ ಮಟ್ಟ ಹೇಗಿದೆ ಇಲ್ಲಿ ತಿಳಿಯಿರಿ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 123.08 123.08 34,968 34,968
ತುಂಗಭದ್ರಾ ಜಲಾಶಯ (Tungabhadra Dam) 497.71 105.79 78.80 84.27 30,893 9,010
ಮಲಪ್ರಭಾ ಜಲಾಶಯ (Malaprabha Dam) 633.80 37.73 34.45 23.01 1,644 1,644
ಕೆ.ಆರ್.ಎಸ್ (KRS Dam) 38.04 49.45 47.84 27.62 8,747 7,292
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 144.42 74.06 7,721 7,701
ಕಬಿನಿ ಜಲಾಶಯ (Kabini Dam) 696.13 19.52 18.42 15.15 2,676 2,850
ಭದ್ರಾ ಜಲಾಶಯ (Bhadra Dam) 657.73 71.54 64.33 48.74 6,118 5,841
ಘಟಪ್ರಭಾ ಜಲಾಶಯ (Ghataprabha Dam) 662.91 51.00 50.98 43.23 2,701 5,014
ಹೇಮಾವತಿ ಜಲಾಶಯ (Hemavathi Dam) 890.58 37.10 36.04 28.66 6,483 5,655
ವರಾಹಿ ಜಲಾಶಯ (Varahi Dam) 594.36 31.10 21.80 10.79 376 0
ಹಾರಂಗಿ ಜಲಾಶಯ (Harangi Dam)​​ 871.38 8.50 8.04 8.40 1,389 1,200
ಸೂಫಾ (Supa Dam) 564.00 145.33 122.52 80.06 2,874 4,239
ನಾರಾಯಣಪುರ ಜಲಾಶಯ (Narayanpura Dam) 492.25 33.31 32.98 25.96 35,594 39,428
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 20.27 24.50 693 135

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:27 am, Thu, 22 August 24

ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಟ್ರಾವಿಸ್ ಹೆಡ್: ವಿಡಿಯೋ ವೀಕ್ಷಿಸಿ
ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಟ್ರಾವಿಸ್ ಹೆಡ್: ವಿಡಿಯೋ ವೀಕ್ಷಿಸಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ವಿಡಿಯೋ: ಊರಿನ ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ
ವಿಡಿಯೋ: ಊರಿನ ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ