AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Milk Price: ಜನರಿಗೆ ಕೆಎಂಎಫ್ ಬಿಗ್ ಶಾಕ್, ಜಂಬೋ ಹಾಲಿನ ಪ್ಯಾಕೆಟ್ ದರ ಏರಿಕೆ

ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಜನರಿಗೆ ಬಿಗ್ ಶಾಕ್ ಕೊಟ್ಟಿದೆ. ಜಂಬೋ ಪ್ಯಾಕೆಟ್ ಹಾಲಿನ ದರ 3 ರೂ. ಹೆಚ್ಚಿಸಿದೆ.

Milk Price: ಜನರಿಗೆ ಕೆಎಂಎಫ್ ಬಿಗ್ ಶಾಕ್, ಜಂಬೋ ಹಾಲಿನ ಪ್ಯಾಕೆಟ್ ದರ ಏರಿಕೆ
ನಂದಿನಿ ಹಾಲು
TV9 Web
| Edited By: |

Updated on:Feb 10, 2023 | 4:49 PM

Share

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಜಂಬೋ ಪ್ಯಾಕೆಟ್ ಹಾಲಿನ(jumbo packet milk price) ದರ 3 ರೂ. ಹೆಚ್ಚಿಸಿದೆ. ಇದರೊಂದಿಗೆ 6‌ ಲೀಟರ್ ಹಾಲಿನ ಸಾಮರ್ಥ್ಯದ ಜಂಬೋ ಪ್ಯಾಕೆಟ್ ದರ 231 ರೂ.ಯಿಂದ 234‌ ರೂ.ಗೆ ಹೆಚ್ಚಳವಾಗಲಿದೆ. ನಾಳೆಯಿಂದಲೇ(ಫೆಬ್ರವರಿ 11) ಪರಿಷ್ಕೃತ ಜಂಬೋ ಪ್ಯಾಕೆಟ್ ಹಾಲಿನ ದರ ಜಾರಿಗೆ ಬರಲಿದೆ.

ಬಮೂಲ್ ಕೆಎಂಎಫ್​​​ ಅಂಗ ಸಂಸ್ಥೆಯಿಂದ‌ ಪ್ರಕಟಣೆ ಹೊರಬಿದ್ದಿದ್ದು, ನಾಳೆಯಿಂದ ಮಾರುಕಟ್ಟೆಗೆ ಹೊಸ ಮುದ್ರಿತ ಪ್ಯಾಕೆಟ್ ಮಾರಾಟವಾಗಲಿದೆ. ಈಗಾಗಲೇ ಬೆಲೆ ಮುದ್ರಿತ ಪ್ಯಾಕೆಟ್​ಗಳು​ ಹಳೇ ಬೆಲೆಯಲ್ಲಿಯೇ ಮಾರಾಟ ಮಾಡಬೇಕು ಎಂದು ರಿಟೇಲ್, ಫ್ರಾಂಚೈಸಿ, ಔಟ್​ಲೆಟ್​ದಾರರಿಗೆ ಬಮೂಲ್ ಪ್ರಕಟಣೆ ಮೂಲಕ ತಿಳಿಸಿದೆ.

ಕಳೆದ ವರ್ಷ ನವೆಂಬರ್​ನಲ್ಲಿಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಪ್ರತಿ ಲೀಟರ್‍‌ ಹಾಲು ಮತ್ತು ಮೊಸರು ದರವನ್ನು 2 ರೂ. ಹೆಚ್ಚಳ ಮಾಡಿತ್ತು. ಇದೀಗ ಕೆಎಂಎಫ್ 6‌ ಲೀಟರ್ ಹಾಲಿನ ಸಾಮರ್ಥ್ಯದ ಜಂಬೋ ಪ್ಯಾಕೆಟ್ ದರವನ್ನು ಹೆಚ್ಚಳ ಮಾಡಿದೆ.

Published On - 4:36 pm, Fri, 10 February 23

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ