2022-23 ನೇ ಸಾಲಿನ ಆರಾಧನಾ ಕಾರ್ಯಕ್ರಮಕ್ಕೆ 49.74 ಕೋಟಿ ರೂ. ಅನುದಾನ ಬಿಡುಗಡೆ
2022-23ನೇ ಸಾಲಿನ ಆರಾಧನಾ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ 49.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

ಸಚಿವೆ ಶಶಿಕಲಾ ಜೊಲ್ಲೆ
Updated on:Aug 13, 2022 | 7:41 PM
ಬೆಂಗಳೂರು: 2022-23ನೇ ಸಾಲಿನ ಆರಾಧನಾ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ 49.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಲಂಬಾಣಿ ತಾಂಡಾ, ವಡ್ಡರಕೇರಿ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗದವರು ವಾಸವಿರುವ ಸ್ಥಳಗಳಲ್ಲಿ ದೇವಾಲಯ, ಪೂಜಾ ಮಂದಿರ, ಪ್ರಾರ್ಥನಾ ಮಂದಿರಗಳ ದುರಸ್ತಿ ಜೀರ್ಣೋದ್ಧಾರ, ನವ ನಿರ್ಮಾಣಕ್ಕಾಗಿ ವಿಧಾನಸಭಾ ಕ್ಷೇತ್ರಗಳ ಸಂಖ್ಯೆ ಆಧಾರದಲ್ಲಿ 31 ಜಿಲ್ಲೆಗಳಿಗೂ ಮುಜರಾಯಿ ಇಲಾಖೆ 49.74 ಕೋಟಿ ಹಣ ಬಿಡುಗಡೆ ಮಾಡಿದೆ.
Published On - 7:39 pm, Sat, 13 August 22

TV9 Web
TV9 Kannada
Read More
Related Stories
KPSC ಅಕ್ರಮ ಕುಳಗಳು ಜೈಲು ಪಾಲು: ಶಿವಶಂಕರಪ್ಪ, ಗೀತಾಗೆ ನ್ಯಾಯಾಂಗ ಬಂಧನ
ಇಂದು ಈ ರಾಶಿಯ ವ್ಯಾಪಾರಸ್ಥರಿಗೆ ಜಾಕ್ಪಾಟ್!
ಮಂಗಳೂರು ಅಪಘಾತ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್
ರಿಷಬ್ ಶೆಟ್ಟಿ ಮನೆಯಲ್ಲಿ ದಸರಾ ಹಬ್ಬದ ಸಂಭ್ರಮ; ಪೂಜೆಯ ವಿಡಿಯೋ ನೋಡಿ
ಮೈಸೂರಿನಂತೆ ಹೇಮಗುಡ್ಡದಲ್ಲಿ ಅದ್ಧೂರಿಯಾಗಿ ಜರುಗಿದ ಜಂಬೂಸವಾರಿ
ಮತ್ತೋರ್ವ ರಾಜಕೀಯ ವೈರಿಯ ಭೇಟಿ:ಕುತೂಹಲ ಮೂಡಿಸಿದ ಯತ್ನಾಳ್ ನಡೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ರಾಮ್ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ರೀಲ್ಸ್ ಮಾಡೋ ಜೋಶ್ನಲ್ಲಿ ಮಗುವನ್ನೇ ಮರೆತ ದಂಪತಿ; ಕೂದಲೆಳೆ ಅಂತರದಲ್ಲಿ ತಪ್ಪಿತು ಅನಾಹುತ
12ನೇ ಮಹಡಿಯ ಕಿಟಕಿಯಿಂದ ನೇತಾಡಿದ 3 ವರ್ಷದ ಮಗುವನ್ನು ಕಾಪಾಡಿದ್ದು ಹೇಗೆ?
ನಿಮ್ಮ ಪ್ರೀತಿಗೆ ಧನ್ಯವಾದ ಎಂದ ‘ಪ್ರೇಮದ ಊರಲಿ’ ನಟಿ
ದಸರಾ ಹಬ್ಬದ ಖುಷಿಯಲ್ಲಿ ಮೋಕ್ಷಿತಾ ಪೈ
ಸಮೋಸ ಅಥವಾ ವಡಾ ಪಾವ್? ತಮನ್ನಾಗೆ ಸಿಕ್ಕಿತೇ ಉತ್ತರ: ವಿಡಿಯೋ ನೋಡಿ
ಪ್ರಭುದೇವ ಭರತನಾಟ್ಯ ಮಾಡಿರುವ ಶೈಲಿ ನೋಡಿ: ವಿಡಿಯೋ