2022-23 ನೇ ಸಾಲಿನ ಆರಾಧನಾ ಕಾರ್ಯಕ್ರಮಕ್ಕೆ 49.74 ಕೋಟಿ ರೂ. ಅನುದಾನ ಬಿಡುಗಡೆ

2022-23ನೇ ಸಾಲಿನ ಆರಾಧನಾ ಕಾರ್ಯಕ್ರಮಕ್ಕೆ  ರಾಜ್ಯ ಸರ್ಕಾರ 49.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

2022-23 ನೇ ಸಾಲಿನ ಆರಾಧನಾ ಕಾರ್ಯಕ್ರಮಕ್ಕೆ 49.74 ಕೋಟಿ ರೂ. ಅನುದಾನ ಬಿಡುಗಡೆ
ಸಚಿವೆ ಶಶಿಕಲಾ ಜೊಲ್ಲೆ
Updated By: ವಿವೇಕ ಬಿರಾದಾರ

Updated on: Aug 13, 2022 | 7:41 PM

ಬೆಂಗಳೂರು: 2022-23ನೇ ಸಾಲಿನ ಆರಾಧನಾ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ 49.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಲಂಬಾಣಿ ತಾಂಡಾ, ವಡ್ಡರಕೇರಿ, ಹಿಂದುಳಿದ ಮತ್ತು  ಅಲ್ಪಸಂಖ್ಯಾತ ವರ್ಗದವರು ವಾಸವಿರುವ ಸ್ಥಳಗಳಲ್ಲಿ ದೇವಾಲಯ, ಪೂಜಾ ಮಂದಿರ, ಪ್ರಾರ್ಥನಾ ಮಂದಿರಗಳ ದುರಸ್ತಿ ಜೀರ್ಣೋದ್ಧಾರ, ನವ ನಿರ್ಮಾಣಕ್ಕಾಗಿ ವಿಧಾನಸಭಾ ಕ್ಷೇತ್ರಗಳ ಸಂಖ್ಯೆ ಆಧಾರದಲ್ಲಿ 31 ಜಿಲ್ಲೆಗಳಿಗೂ ಮುಜರಾಯಿ ಇಲಾಖೆ  49.74 ಕೋಟಿ ಹಣ ಬಿಡುಗಡೆ ಮಾಡಿದೆ.

Published On - 7:39 pm, Sat, 13 August 22