Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 171 ಜನರಿಗೆ ಕೊರೊನಾ ದೃಢ; 1 ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 118 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,54,093 ಕ್ಕೆ ಏರಿಕೆಯಾಗಿದೆ. 12,54,093 ಸೋಂಕಿತರ ಪೈಕಿ 12,31,206 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 171 ಜನರಿಗೆ ಕೊರೊನಾ ದೃಢ; 1 ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on: Nov 15, 2021 | 8:03 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ನವೆಂಬರ್ 15) ಹೊಸದಾಗಿ 171 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,92,021 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,45,934 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಒಬ್ಬರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,146 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7,912 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 118 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,54,093 ಕ್ಕೆ ಏರಿಕೆಯಾಗಿದೆ. 12,54,093 ಸೋಂಕಿತರ ಪೈಕಿ 12,31,206 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಸಾವು ಸಂಭವಿಸಿಲ್ಲ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,312 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,574 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 118, ಬೀದರ್ 0, ಚಾಮರಾಜನಗರ 4, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 1, ಚಿತ್ರದುರ್ಗ 0, ದಕ್ಷಿಣ ಕನ್ನಡ 8, ದಾವಣಗೆರೆ 0, ಧಾರವಾಡ 0, ಗದಗ 0, ಹಾಸನ 3, ಹಾವೇರಿ 0, ಕಲಬುರಗಿ 2, ಕೊಡಗು 3, ಕೋಲಾರ 1, ಕೊಪ್ಪಳ 0, ಮಂಡ್ಯ 1, ಮೈಸೂರು 14, ರಾಯಚೂರು 1, ರಾಮನಗರ 0, ಶಿವಮೊಗ್ಗ 1, ತುಮಕೂರು 2, ಉಡುಪಿ 4, ಉತ್ತರ ಕನ್ನಡ 2, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಮೈಸೂರು ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ. ಕೊರೊನಾದಿಂದ ಸಾವನ್ನಪ್ಪುವರ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ. ಹೊಸತಾಗಿ ದಾಖಲಾಗುತ್ತಿರುವ ಕೊರೊನಾ ಪ್ರಕರಣಗಳು ಕೂಡ ಕಡಿಮೆ ಆಗಿದೆ.

ಇದನ್ನೂ ಓದಿ: ಕೊರೊನಾಗೆ ಬಲಿಯಾದ ಪೊಲೀಸರ ಕುಟುಂಬಕ್ಕೆ ತಲಾ 3 ಲಕ್ಷ ರೂ.ಗಳ ಚೆಕ್ ವಿತರಣೆ

ಇದನ್ನೂ ಓದಿ: ಕೊರೊನಾ ಕಡಿಮೆಯಾಗುತ್ತಿದ್ದಂತೆ ಮಧುಮೇಹಿಗಳ ಸಂಖ್ಯೆ ಹೆಚ್ಚಳ; 27,990 ಜನರಲ್ಲಿ ಮಧುಮೇಹ ಪತ್ತೆ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ