Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 214 ಜನರಿಗೆ ಕೊರೊನಾ ದೃಢ; 7 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 118 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,52,532 ಕ್ಕೆ ಏರಿಕೆಯಾಗಿದೆ. 12,52,532 ಸೋಂಕಿತರ ಪೈಕಿ 12,29,857 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 214 ಜನರಿಗೆ ಕೊರೊನಾ ದೃಢ; 7 ಮಂದಿ ಸಾವು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on: Nov 05, 2021 | 7:10 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ನವೆಂಬರ್ 5) ಹೊಸದಾಗಿ 214 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,89,489 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,43,170 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 7 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,102 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8,188 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 118 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,52,532 ಕ್ಕೆ ಏರಿಕೆಯಾಗಿದೆ. 12,52,532 ಸೋಂಕಿತರ ಪೈಕಿ 12,29,857 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,293 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,381 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 2, ಬಳ್ಳಾರಿ 0, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 118, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 2, ಚಿತ್ರದುರ್ಗ 3, ದಕ್ಷಿಣ ಕನ್ನಡ 10, ದಾವಣಗೆರೆ 0, ಧಾರವಾಡ 3, ಗದಗ 0, ಹಾಸನ 3, ಹಾವೇರಿ 0, ಕಲಬುರಗಿ 0, ಕೊಡಗು 5, ಕೋಲಾರ 3, ಕೊಪ್ಪಳ 0, ಮಂಡ್ಯ 5, ಮೈಸೂರು 25, ರಾಯಚೂರು 1, ರಾಮನಗರ 0, ಶಿವಮೊಗ್ಗ 1, ತುಮಕೂರು 5, ಉಡುಪಿ 7, ಉತ್ತರ ಕನ್ನಡ 11, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ, ಧಾರವಾಡ, ಕಲಬುರಗಿ, ಮಂಡ್ಯ, ಮೈಸೂರು ಹಾಗೂ ರಾಯಚೂರು ಜಿಲ್ಲೆಯಲ್ಲಿ ಕೊರೊನಾದಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.

ಇದನ್ನೂ ಓದಿ: Pfizer Pill: ಫೈಜರ್ ಕಂಪೆನಿಯ ಮಾತ್ರೆ ಕೊರೊನಾ ವಿರುದ್ಧ ಪರಿಣಾಮಕಾರಿ ಎಂದ ಸಂಸ್ಥೆ

ಇದನ್ನೂ ಓದಿ: Night Curfew: ನೈಟ್ ಕರ್ಫ್ಯೂ ಹಿಂಪಡೆದು ಆದೇಶ ಹೊರಡಿಸಿದ ಕರ್ನಾಟಕ ಸರ್ಕಾರ

ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್