Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 290 ಜನರಿಗೆ ಕೊರೊನಾ ದೃಢ; 10 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 137 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,50,844 ಕ್ಕೆ ಏರಿಕೆಯಾಗಿದೆ. 12,50,844 ಸೋಂಕಿತರ ಪೈಕಿ 12,28,172 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 290 ಜನರಿಗೆ ಕೊರೊನಾ ದೃಢ; 10 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on: Oct 25, 2021 | 7:49 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 25) ಹೊಸದಾಗಿ 290 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,86,276 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,39,647 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 10 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,017 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8,583 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 137 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,50,844 ಕ್ಕೆ ಏರಿಕೆಯಾಗಿದೆ. 12,50,844 ಸೋಂಕಿತರ ಪೈಕಿ 12,28,172 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,250 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,421 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 137, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 6, ಚಿತ್ರದುರ್ಗ 1, ದಕ್ಷಿಣ ಕನ್ನಡ 30, ದಾವಣಗೆರೆ 0, ಧಾರವಾಡ 2, ಗದಗ 0, ಹಾಸನ 20, ಹಾವೇರಿ 0, ಕಲಬುರಗಿ 3, ಕೊಡಗು 7, ಕೋಲಾರ 7, ಕೊಪ್ಪಳ 1, ಮಂಡ್ಯ 4, ಮೈಸೂರು 18, ರಾಯಚೂರು 0, ರಾಮನಗರ 0, ಶಿವಮೊಗ್ಗ 3, ತುಮಕೂರು 26, ಉಡುಪಿ 4, ಉತ್ತರ ಕನ್ನಡ 15, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ 6 ಮಂದಿ ಮೃತಪಟ್ಟಿದ್ದಾರೆ. ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಧಾರವಾಡ ಮತ್ತು ರಾಮನಗರ ಜಿಲ್ಲೆಯಲ್ಲಿ ಕೊವಿಡ್ 19 ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ.

ಇದನ್ನೂ ಓದಿ: ಆತಂಕ ಶುರು! ವಿದೇಶಗಳಲ್ಲಿ ಹೊಸ ತಳಿಯ ಕೊರೊನಾ ವೈರಸ್ ಪತ್ತೆ

ಇದನ್ನೂ ಓದಿ: ಮಂಡ್ಯ ಮಿಮ್ಸ್​ನಲ್ಲಿ ಅವ್ಯವಸ್ಥೆಯ ಆಗರ; ಕೊವಿಡ್-19 ಮಾರ್ಗಸೂಚಿ ಉಲ್ಲಂಘಿಸಿ ಎರಡು ಬೆಡ್ ಜೋಡಿಸಿ ಮೂವರು ಬಾಣಂತಿಯರಿಗೆ ಚಿಕಿತ್ಸೆ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ