AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 983 ಜನರಿಗೆ ಕೊರೊನಾ ದೃಢ; 21 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 289 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,39,123 ಕ್ಕೆ ಏರಿಕೆಯಾಗಿದೆ. 12,39,123 ಸೋಂಕಿತರ ಪೈಕಿ 12,15,721 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 983 ಜನರಿಗೆ ಕೊರೊನಾ ದೃಢ; 21 ಮಂದಿ ಸಾವು
ಸಾಂಕೇತಿಕ ಚಿತ್ರ
Follow us
TV9 Web
| Updated By: ganapathi bhat

Updated on:Sep 04, 2021 | 7:24 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸಪ್ಟೆಂಬರ್ 4) ಹೊಸದಾಗಿ 983 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,54,047 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,98,874 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 21 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,401 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 17,746 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 289 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,39,123 ಕ್ಕೆ ಏರಿಕೆಯಾಗಿದೆ. 12,39,123 ಸೋಂಕಿತರ ಪೈಕಿ 12,15,721 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 7 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,019 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,382 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 1, ಬಳ್ಳಾರಿ 2, ಬೆಳಗಾವಿ 33, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 289, ಬೀದರ್ 1, ಚಾಮರಾಜನಗರ 10, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 32, ಚಿತ್ರದುರ್ಗ 4, ದಕ್ಷಿಣ ಕನ್ನಡ 162, ದಾವಣಗೆರೆ 1, ಧಾರವಾಡ 5, ಗದಗ 0, ಹಾಸನ 62, ಹಾವೇರಿ 1, ಕಲಬುರಗಿ 7, ಕೊಡಗು 16, ಕೋಲಾರ 17, ಕೊಪ್ಪಳ 2, ಮಂಡ್ಯ 17, ಮೈಸೂರು 89, ರಾಯಚೂರು 0, ರಾಮನಗರ 0, ಶಿವಮೊಗ್ಗ 56, ತುಮಕೂರು 41, ಉಡುಪಿ 97, ಉತ್ತರ ಕನ್ನಡ 29, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾದಿಂದ 7 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ. ಹಾಸನ, ಮೈಸೂರು ಜಿಲ್ಲೆಯಲ್ಲಿ ಕೊರೊನಾದಿಂದಾಗಿ ತಲಾ 2 ಮಂದಿ ಮೃತಪಟ್ಟಿದ್ದಾರೆ. ಧಾರವಾಡ, ಹಾವೇರಿ, ಕೋಲಾರ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 1 ಮಂದಿ ಕೊವಿಡ್​ಗೆ ಬಲಿಯಾಗಿದ್ದಾರೆ.

ಇದನ್ನೂ ಓದಿ: ಕೊರೊನಾ ಪ್ರಕರಣ ಹೆಚ್ಚಿರುವ ಜಿಲ್ಲಾಡಳಿತಗಳ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ

ಇದನ್ನೂ ಓದಿ: ದೆಹಲಿಯಲ್ಲಿ 4 ದಿನಗಳಿಂದ ಕೊರೊನಾದಿಂದ ಒಬ್ಬರೂ ಮೃತಪಟ್ಟಿಲ್ಲ; 24 ಗಂಟೆಯಲ್ಲಿ 55 ಕೇಸ್​ ದಾಖಲು

Published On - 7:23 pm, Sat, 4 September 21

ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್