AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಭವನದಲ್ಲಿ ಕನ್ಯಾಪೂಜೆ ನೆರವೇರಿಸಿದ ನೂತನ ರಾಜ್ಯಪಾಲೆ ಡಾ. ಸುಧಾ ಯಾದವ್

ಲೋಕಭವನದಲ್ಲಿ ಕನ್ಯಾಪೂಜೆ ನೆರವೇರಿಸಿದ ನೂತನ ರಾಜ್ಯಪಾಲೆ ಡಾ. ಸುಧಾ ಯಾದವ್

ಕಿರಣ್​ ಹನಿಯಡ್ಕ
| Edited By: |

Updated on: Oct 18, 2026 | 3:57 PM

Share

ಮುಖ್ಯಾಂಶಗಳು

  • ಲೋಕಭವನದಲ್ಲಿ ಕನ್ಯಾಪೂಜೆ ನೆರವೇರಿಸಿದ ರಾಜ್ಯಪಾಲೆ ಡಾ.ಸುಧಾ ಯಾದವ್
  • ನವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಬಡ ಹಾಗೂ ನಿರ್ಗತಿಕ ಮಕ್ಕಳೊಂದಿಗೆ ಕನ್ಯಾಪೂಜೆ ಆಚರಣೆ
  • ಪೂಜಾ ವಿಧಿ ವಿಧಾನ‌ ನಡೆಸಿ ಮಕ್ಕಳೊಂದಿಗೆ ಭೋಜನ ಸ್ವೀಕರಿಸಿದ ಸುಧಾ ಯಾದವ್

ಕರ್ನಾಟಕದ ನೂತನ ರಾಜ್ಯಪಾಲೆ ಡಾ.ಸುಧಾ ಯಾದವ್ ಅವರು ಇಂದು (ಅಕ್ಟೋಬರ್ 18) ಕನ್ಯಾಪೂಜೆ ನೆರವೇರಿಸಿದ್ದಾರೆ. ನವರಾತ್ರಿ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರಿನ ಗಾಂಧಿನಗರದ ನಾಗಮ್ಮನಗರ ಕೊಳಗೇರಿ ಪ್ರದೇಶದ ನಿರ್ಗತಿಕ ಬಾಲಕಿಯರನ್ನು ಲೋಕಭವನಕ್ಕೆ ಆಹ್ವಾನಿಸಿ ಸಾಂಪ್ರದಾಯಿಕವಾಗಿ ಕನ್ಯಾಪೂಜೆ ಮಾಡಿದ್ದಾರೆ. ಬಳಿಕ ಮಕ್ಕಳೊಂದಿಗೆ ಭೋಜನ ಮಾಡಿ ಶಾಲಾ ಬ್ಯಾಗ್‌ ಪುಸ್ತಕಗಳು ಹಾಗೂ ಲೇಖನ ಸಾಮಗ್ರಿಗಳನ್ನು ಉಡುಗೊರೆಯಾಗಿ ನೀಡಿದರು.

ಬೆಂಗಳೂರು, )ಅಕ್ಟೋಬರ್ 18): ಕರ್ನಾಟಕದ ನೂತನ ರಾಜ್ಯಪಾಲೆ ಡಾ.ಸುಧಾ ಯಾದವ್ ಅವರು ಇಂದು (ಅಕ್ಟೋಬರ್ 18) ಕನ್ಯಾಪೂಜೆ ನೆರವೇರಿಸಿದ್ದಾರೆ. ನವರಾತ್ರಿ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರಿನ ಗಾಂಧಿನಗರದ ನಾಗಮ್ಮನಗರ ಕೊಳಗೇರಿ ಪ್ರದೇಶದ ನಿರ್ಗತಿಕ ಬಾಲಕಿಯರನ್ನು ಲೋಕಭವನಕ್ಕೆ ಆಹ್ವಾನಿಸಿ ಸಾಂಪ್ರದಾಯಿಕವಾಗಿ ಕನ್ಯಾಪೂಜೆ ಮಾಡಿದ್ದಾರೆ. ಬಳಿಕ ಮಕ್ಕಳೊಂದಿಗೆ ಭೋಜನ ಮಾಡಿ ಶಾಲಾ ಬ್ಯಾಗ್‌ ಪುಸ್ತಕಗಳು ಹಾಗೂ ಲೇಖನ ಸಾಮಗ್ರಿಗಳನ್ನು ಉಡುಗೊರೆಯಾಗಿ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More