Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಾಠಿಗರು ಹೆಚ್ಚಿರುವ ಕರ್ನಾಟಕ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಲು ಬದ್ಧ: ವಿವಾದದ ಕಿಡಿ ಹೊತ್ತಿಸಿದ ಉದ್ಧವ್​

ಬೆಳಗಾವಿ ಹಾಗೂ ಗಡಿ ಭಾಗದ ಕೆಲ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಿದ್ದು ಎಂಬುದು ಮಹಾರಾಷ್ಟ್ರ ಏಕೀಕರಣ ಸಮಿತಿಯ ಆಗ್ರಹ. ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ನಾವು ಬಿಟ್ಟುಕೊಡುವುದಿಲ್ಲ ಎಂದು ಕರ್ನಾಟಕ ಸ್ಪಷ್ಟಪಡಿಸಿದೆ.

ಮರಾಠಿಗರು ಹೆಚ್ಚಿರುವ ಕರ್ನಾಟಕ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಲು ಬದ್ಧ: ವಿವಾದದ ಕಿಡಿ ಹೊತ್ತಿಸಿದ ಉದ್ಧವ್​
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​​ ಠಾಕ್ರೆ
Follow us
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​

Updated on:Jan 18, 2021 | 11:25 AM

ಮುಂಬೈ: ಮರಾಠಿ ಭಾಷಿಕರು ಹೆಚ್ಚಿರುವ ಕರ್ನಾಟಕ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ನೀಡಿದ ಹೇಳಿಕೆ ವಿವಾದದ ಕಿಡಿ ಹೊತ್ತಿಸಿದೆ.

ಈ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಸಚಿವಾಲಯ ಟ್ವೀಟ್​ ಮಾಡಿದೆ. ಈ ಟ್ವೀಟ್​ನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದೆ. ಕರ್ನಾಟಕ ವಶದಲ್ಲಿರುವ ಮರಾಠಿ ಭಾಷಿಗರ ಹಾಗೂ ಸಾಂಸ್ಕೃತಿಕ ಪ್ರದೇಶವನ್ನು ಮತ್ತೆ ಮಹಾರಾಷ್ಟ್ರದ ಸುಪರ್ದಿಗೆ ತರುವುದು ಗಡಿ ಹೋರಾಟದಲ್ಲಿ ಮೃತಪಟ್ಟವರಿಗೆ ನಾವು ನೀಡುವ ಗೌರವ. ಈ ಕಾರ್ಯ ಮಾಡಲು ನಾವು ಮಾಡಲು ಬದ್ಧರಾಗಿದ್ದೇವೆ. ಈ ಭರವಸೆಯೊಂದಿಗೆ ಹುತಾತ್ಮರಿಗೆ ಗೌರವ ಸೂಚಿಸುತ್ತಿದ್ದೇವೆ ಎಂದು ಟ್ವೀಟ್​ನಲ್ಲಿ ಬರೆಯಲಾಗಿದೆ.

ಬೆಳಗಾವಿ ಹಾಗೂ ಗಡಿ ಭಾಗದ ಕೆಲ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಿದ್ದು ಎಂಬುದು ಮಹಾರಾಷ್ಟ್ರ ಏಕೀಕರಣ ಸಮಿತಿಯ ಆಗ್ರಹ. ಆದರೆ, ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ನಾವು ಬಿಟ್ಟುಕೊಡುವುದಿಲ್ಲ ಎಂದು ಕರ್ನಾಟಕ ಸ್ಪಷ್ಟಪಡಿಸಿದೆ. ಹೀಗಿರುವಾಗಲೇ, ಮಾಹಾರಾಷ್ಟ್ರ ಪದೇಪದೇ ಈ ವಿಚಾರದಲ್ಲಿ ಕ್ಯಾತೆ ತೆಗೆಯುತ್ತಿದೆ.

ಬೆಂಗಳೂರು-ಬೆಳಗಾವಿ ಇಂಡಿಗೋ ಏರ್​ಲೈನ್ಸ್​​​ಗೆ ಕನ್ನಡವೇಕೆ ಅಪಥ್ಯ? ಹಿರಿಯ ಅಧಿಕಾರಿ ಬೇಸರ

Published On - 8:17 pm, Sun, 17 January 21

Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ
ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ
ಶ್ವೇತಭವನ ಆವರಣಕ್ಕೆ ನುಸುಳಿದ ಮಗು, ಭದ್ರತಾ ಸಿಬ್ಬಂದಿ ಮಾಡಿದ್ದೇನು?
ಶ್ವೇತಭವನ ಆವರಣಕ್ಕೆ ನುಸುಳಿದ ಮಗು, ಭದ್ರತಾ ಸಿಬ್ಬಂದಿ ಮಾಡಿದ್ದೇನು?