Karnataka Rains: ಕರ್ನಾಟಕದ ಈ 15 ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೂ ಧಾರಾಕಾರ ಮಳೆ

ಮುಂದಿನ ಮೂರು ದಿನಗಳವರೆಗೆ ಬೆಂಗಳೂರು ಸೇರಿ ರಾಜ್ಯದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ ಈ 15 ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೂ ಧಾರಾಕಾರ ಮಳೆ
ಮಳೆImage Credit source: PTI
Follow us
ನಯನಾ ರಾಜೀವ್
|

Updated on: Oct 07, 2024 | 7:36 AM

ಕರ್ನಾಟಕದ ಈ 15 ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಶಿವಮೊಗ್ಗ, ವಿಜಯನಗರ, ಕೋಲಾರದಲ್ಲಿ ಸಾಧಾರಣ ಮಳೆಯಾಗಲಿದೆ. ನಾಪೋಕ್ಲು, ಬಂಡೀಪುರ, ಕಾರ್ಕಳ, ನರಗುಂದ, ರಾಮನಗರ, ಮಸ್ಕಿ, ಕನಕಪುರ, ಮಾಗಡಿ, ಎಚ್​ಡಿ ಕೋಟೆ, ಮುಂಡಗೋಡು, ಕುಮಟಾ, ಲಕ್ಷ್ಮೇಶ್ವರ, ಕೊಟ್ಟಿಗೆಹಾರ, ಹಾಸನ, ಹೊಸಕೋಟೆ, ಶ್ರವಣಬೆಳಗೊಳ, ಕೋಲಾರ, ತ್ಯಾಗರ್ತಿ, ಪೊನ್ನಂಪೇಟೆ, ಹೊನ್ನಾಳಿ, ಯಲ್ಲಾಪುರ, ಸುಳ್ಯ, ಕಿರವತ್ತಿ, ಉಪ್ಪಿನಂಗಡಿ, ಗಂಗಾವತಿ, ಮೈಸೂರು, ನಾಗಮಂಗಲದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ 20 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್

ಬೆಂಗಳೂರಿನ ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಾರವಾರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗದಗದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
CT ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​​ಗಳು: ವಿಡಿಯೋ ವೈರಲ್
CT ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​​ಗಳು: ವಿಡಿಯೋ ವೈರಲ್
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್