ನಾಳೆ ಬೆಳಗ್ಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ!

ಬೆಂಗಳೂರು: ನಾಳೆ ಬೆಳಗ್ಗೆ 11.30 ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಹೇಳಿದ್ದಾರೆ. ಪ್ರತಿ ವಿದ್ಯಾರ್ಥಿಯ ರಿಸಲ್ಟ್ ಅವರವರ ಮೊಬೈಲ್ ಗೆ ಕಳುಹಿಸಲಾಗುತ್ತೆ. ಮಧ್ಯಾಹ್ನ 12 ಗಂಟೆಗೆ ವೆಬ್ ಸೈಟ್ ನಲ್ಲಿ ರಿಸಲ್ಟ್ ಪ್ರಕಟವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ನಾಳೆ ಬೆಳಗ್ಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ!
ಸಾಧು ಶ್ರೀನಾಥ್​

Updated on: Jul 13, 2020 | 2:04 PM

ಬೆಂಗಳೂರು: ನಾಳೆ ಬೆಳಗ್ಗೆ 11.30 ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಹೇಳಿದ್ದಾರೆ.

ಪ್ರತಿ ವಿದ್ಯಾರ್ಥಿಯ ರಿಸಲ್ಟ್ ಅವರವರ ಮೊಬೈಲ್ ಗೆ ಕಳುಹಿಸಲಾಗುತ್ತೆ. ಮಧ್ಯಾಹ್ನ 12 ಗಂಟೆಗೆ ವೆಬ್ ಸೈಟ್ ನಲ್ಲಿ ರಿಸಲ್ಟ್ ಪ್ರಕಟವಾಗಲಿದೆ ಎಂದು ಅವರು ತಿಳಿಸಿದ್ದಾರೆ.

Published On - 1:26 pm, Mon, 13 July 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us