AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ರಾಜ್ಯದ ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Weather: ರಾಜ್ಯದ ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
ಮಳೆ Image Credit source: Mint
ನಯನಾ ರಾಜೀವ್
|

Updated on: Aug 17, 2023 | 7:24 AM

Share

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಮುಂಡರಗಿ, ಕೆಂಭಾವಿ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸೆಕೆ ವಿಪರೀತವಾಗಿದೆ. ಎಚ್​ಎಎಲ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮುಂಗಾರು ದುರ್ಬಲವಾಗಿರುವ ಮಧ್ಯಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಆಗಸ್ಟ್​ 17ರಿಂದ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಆಗಸ್ಟ್ 20ರಿಂದ ಮುಂಗಾರು ಚುರುಕು, ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಪಂಜಾಬ್, ದೆಹಲಿ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಮುಂಗಾರು ಕೊರತೆ ಎದುರಾಗಿದೆ, ಸ್ಕೈಮೆಟ್ ವರದಿ ಪ್ರಕಾರ, ಅರುಣಾಚಲ ಪ್ರದೇಶ, ಪೂರ್ವ ಅಸ್ಸಾಂ, ನಾಗಾಲ್ಯಾಂಡ್​, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಮೇಘಾಲಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ