Karnataka Rain: ಮುಂದಿನ 3 ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ. ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

Karnataka Rain: ಮುಂದಿನ 3 ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ
ಮಳೆImage Credit source: Scroll.in
Follow us
|

Updated on: Apr 22, 2024 | 7:35 AM

ಮುಂದಿನ ಮೂರು ದಿನ ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ. ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಖಜೂರಿ, ಗದಗದಲ್ಲಿ ಭಾರಿ ಮಳೆಯಾಗಿದೆ, ಕುಕನೂರು, ಶಿಗ್ಗಾಂವ್, ಸವಣೂರು, ಕಲಬುರಗಿ, ಶಿರಹಟ್ಟಿ, ಕುಮದಗೋಳ, ಅಫಜಲಪುರ, ಎಚ್​ಎಂಎಸ್​, ಆಳಂದ, ಕಲಘಟಗಿ, ಗೋಕರ್ಣ, ಕಿರವತ್ತಿ, ಕಾರವಾರ, ಹುಬ್ಬಳ್ಳಿ, ಯಲಬುರ್ಗಾ, ಮುಂಡರಗಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಎಚ್​ಎಎಲ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ:Karnataka Rain: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, ಆರೆಂಜ್, ಯೆಲ್ಲೋ ಅಲರ್ಟ್​ ಘೋಷಣೆ

ಹೊನ್ನಾವರದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಾಮರಾಜನಗರದಲ್ಲಿ 35.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಚಿತ್ರದುರ್ಗದಲ್ಲಿ 29.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು