ಮುಂದಿನ ಮೂರು ದಿನ ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ. ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಖಜೂರಿ, ಗದಗದಲ್ಲಿ ಭಾರಿ ಮಳೆಯಾಗಿದೆ, ಕುಕನೂರು, ಶಿಗ್ಗಾಂವ್, ಸವಣೂರು, ಕಲಬುರಗಿ, ಶಿರಹಟ್ಟಿ, ಕುಮದಗೋಳ, ಅಫಜಲಪುರ, ಎಚ್ಎಂಎಸ್, ಆಳಂದ, ಕಲಘಟಗಿ, ಗೋಕರ್ಣ, ಕಿರವತ್ತಿ, ಕಾರವಾರ, ಹುಬ್ಬಳ್ಳಿ, ಯಲಬುರ್ಗಾ, ಮುಂಡರಗಿಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಎಚ್ಎಎಲ್ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ:Karnataka Rain: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ
ಹೊನ್ನಾವರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಾಮರಾಜನಗರದಲ್ಲಿ 35.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಚಿತ್ರದುರ್ಗದಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ