AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಕಡೆ ವರುಣನ ಆರ್ಭಟ, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಕಡೆ ನವೆಂಬರ್ 13ರವರೆಗೂ ಮಳೆಯಾಗಲಿದ್ದು, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ವಿಜಯನಗರ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಪ್ಪಳ, ರಾಯಚೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಕಡೆ ವರುಣನ ಆರ್ಭಟ, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಮಳೆImage Credit source: Business Standard
ನಯನಾ ರಾಜೀವ್
|

Updated on: Nov 07, 2023 | 7:29 AM

Share

ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಕಡೆ ನವೆಂಬರ್ 13ರವರೆಗೂ ಮಳೆಯಾಗಲಿದ್ದು, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ವಿಜಯನಗರ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಪ್ಪಳ, ರಾಯಚೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಳ್ತಂಗಡಿ, ಸುಳ್ಯ, ಕುಂದಾಪುರ, ಶಿರಾಲಿ, ಪುತ್ತೂರು, ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಕೋಟದಲ್ಲಿ ಅತ್ಯಧಿಕ ಮಳೆಯಾಗಿದೆ.

ಕೊಲ್ಲೂರು, ಸೋಮವಾರಪೇಟೆ, ಉಡುಪಿ, ಮಾಣಿ, ಪಣಂಬೂರು, ಹುಂಚದಕಟ್ಟೆ, ಭದ್ರಾವತಿ, ಕಳಸ, ಮುಲ್ಕಿ, ಹೊನ್ನಾಳಿ, ಅರಕಲಗೂಡು, ಸಕಲೇಶಪುರ, ಶೃಂಗೇರಿ, ತ್ಯಾಗರ್ತಿ, ಉಪ್ಪಿನಂಗಡಿ, ಲಿಂಗನಮಕ್ಕಿ, ತಾಳಗುಪ್ಪ, ಶಿವಮೊಗ್ಗ, ಕೊಟ್ಟಿಗೆಹಾರ, ಬಾಳೆಹೊನ್ನೂರು, ಚಿಂತಾಮಣಿ, ದಾವಣಗೆರೆ, ಬೆಳ್ಳೂರು, ಹಾಸನ,ಬೆಂಗಳೂರು ಕೆಂಪೇಗೌಡ ಏರ್​ಪೋರ್ಟ್​, ಭಾಗಮಂಡಲ, ಹೊಸದುರ್ಗ, ಬೇಲೂರು, ಮಂಗಳೂರು, ಗೇರುಸೊಪ್ಪ, ಹೊನ್ನಾವರ, ಹಿರೆಕೆರೂರು, ರಾಯಲ್ಪಾಡು, ಚಿಕ್ಕಮಗಳೂರು, ಚಿತ್ರದುರ್ಗ, ನಾಯಕನಹಟ್ಟಿ, ತರೀಕೆರೆ, ಜಯಪುರ, ಕಮ್ಮರಡಿ, ಸಿದ್ದಾಪುರ, ಕುಮಟಾ, ಕುರ್ಡಿ, ರಾಯಚೂರು, ಗುಬ್ಬಿ, ತಿಪಟೂರು, ಕೃಷ್ಣರಾಜಪೇಟೆ, ವಿರಾಜಪೇಟೆ, ದೇವನಹಳ್ಳಿ, ಕಡೂರು, ಅಜ್ಜಂಪುರ, ಯುಗಟಿ, ಮೂಡಿಗೆರೆ, ಚನ್ನರಾಯಪಟ್ಟಣ, ಹರಪನಹಳ್ಳಿ, ಮದ್ದೂರು, ಕಂಪ್ಲಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rain: ನವೆಂಬರ್ 12ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ

ವಿಜಯಪುರದಲ್ಲಿ 15.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸೋಮವಾರ ಹೆಚ್ಚು ಮಳೆಯಾಗಿದೆ, ಮಂಗಳವಾರವೂ ಮೋಡಕವಿದ ವಾತಾವರಣ ಮುಂದುವರೆದಿದೆ. ಎಚ್​ಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ  ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ