Karnataka Dam Water Level: ಘಟಪ್ರಭಾ ಜಲಾಶಯಕ್ಕೆ ಒಳಹರಿವು ಹೆಚ್ಚಳ, ಮೇ 21ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ

ಕರ್ನಾಟಕದ ಜಲಾಶಯಗಳ ಮೇ 21ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಘಟಪ್ರಭಾ ಜಲಾಶಯಕ್ಕೆ ಒಳಹರಿವು ಹೆಚ್ಚಳ, ಮೇ 21ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ
ಘಟಪ್ರಭಾ ಜಲಾಶಯ
Follow us
|

Updated on: May 21, 2024 | 7:08 AM

ರಾಜ್ಯಾದ್ಯಂತ ಕಳೆದ 15 ದಿನಗಳಿಂದ ಮಳೆಯಾಗುತ್ತಿದೆ. ಜೂನ್​ 7 ರಿಂದ ಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತಮ ಮಳೆಯಾಗುತ್ತಿರುವುದರಿಂದ ಜಲಾಶಯಗಳಿಗೆ ಒಳಹರಿವು ದಿನದಿಂದ ದಿನಕ್ಕೆ ಅಲ್ಪ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಆಲಮಟ್ಟಿ, ಘಟಪ್ರಭಾ ಜಾಲಾಶಯಗಳಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಅಧಿಕ ನೀರು ಸಂಗ್ರಹವಾಗಿದೆ. ಹಾಗಾದರೆ ಕೆಆರ್​ಎಸ್​ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ರಾಜ್ಯದ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಮೇ 21 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇaದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 23.77 23.36 0 4421
ತುಂಗಭದ್ರಾ ಜಲಾಶಯ (Tungabhadra Dam) 497.71 105.79 3.39 3.97 0 45
ಮಲಪ್ರಭಾ ಜಲಾಶಯ (Malaprabha Dam) 633.80 37.73 7.25 9.33 0 194
ಕೆ.ಆರ್.ಎಸ್ (KRS Dam) 38.04 49.45 11.11 13.07 1416 270
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 16.18 21.22 0 1691
ಕಬಿನಿ ಜಲಾಶಯ (Kabini Dam) 696.13 19.52 6.20 4.64 91 300
ಭದ್ರಾ ಜಲಾಶಯ (Bhadra Dam) 657.73 71.54 13.56 26.59 1347 375
ಘಟಪ್ರಭಾ ಜಲಾಶಯ (Ghataprabha Dam) 662.91 51.00 13.13 7.87 0 140
ಹೇಮಾವತಿ ಜಲಾಶಯ (Hemavathi Dam) 890.58 37.10 9.14 17.40 628 250
ವರಾಹಿ ಜಲಾಶಯ (Varahi Dam) 594.36 31.10 4.19 2.83 0 0
ಹಾರಂಗಿ ಜಲಾಶಯ (Harangi Dam)​​ 871.38 8.50 2.95 2.65 287 200
ಸೂಫಾ (Supa Dam) 564.00 145.33 36.47 46.92 297 765

ಮುಂದಿನ ಏಳು ದಿನಗಳಲ್ಲಿ ರಾಜ್ಯಾದ್ಯಂತ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮೇ 23 ಮತ್ತು 24 ರಂದು ಕರಾವಳಿ ಕರ್ನಾಟಕದಲ್ಲಿ ಮತ್ತು ಮೇ 22 ಮತ್ತು 23 ರಂದು ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ